ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲಿಂದ ಬಿದ್ದು ಯುವಕ ಸಾವು!
ಮುಂಡಗೋಡ : ಚಲಿಸುತ್ತಿದ ಟ್ರ್ಯಾಕ್ಟರ್ ಮೇಲಿಂದ ಬಿದ್ದು ಯುವಕ ಮೃತಪಟ್ಟ ಘಟನೆ ತಾಲೂಕಿನ ಇಂದೂರ ಗ್ರಾಮದ ಶಿಸನಾಳ ಶರೀಫ ದೇವಸ್ಥಾನದ ಸಮೀಪ ನಡೆದಿದೆ. ತಾಲೂಕಿನ ನಂದಿಕಟ್ಟಾ ಗ್ರಾಮ ಪಂ. ವ್ಯಾಪ್ತಿಯ ಹುಲಿಹೊಂಡ ಗ್ರಾಮದ ಸತೀಶ ಮಂಜುನಾಥ ತಳವಾರ(18) ಎಂಬಾತನೆ ಸಾವನ್ನಪ್ಪಿದ ಯುವಕನಾಗಿದ್ದಾನೆ.…
