Author: Akshaykumar Naik

ಪುರಾತನ ಪ್ರಸಿದ್ಧ ಅಡುಕಟ್ಟೆಯ ಬೃಹದಾಕಾರದ ಆಲದ ಮರ ಧರೆಶಾಯಿ.

ಅಂಕೋಲಾ:ತಾಲೂಕಿನ ಬಂಡಿಬಜಾರ್ ನಲ್ಲಿರುವ ಪುರಾತನ ಪ್ರಸಿದ್ಧಿ ಅಡುಕಟ್ಟೆಯ ಮೇಲಿದ್ದ ಬೃಹತ್ ಆಲದ ಮರವೊಂದು ಯಾವುದೇ ಅಪಾಯಕ್ಕೆ ಎಡೆಮಾಡಿಕೊಡದೆ ಧರೆಗುರುಳಿದೆ. ಹೌದು…ತಾಲೂಕಿನ ಗ್ರಾಮದೇವಿ ಶಾಂತಾದುರ್ಗೆ ಬಂಡಿಹಬ್ಬದ ಪ್ರಯುಕ್ತ ಅಕ್ಷಯ ತೃತೀಯದಿಂದ ಬಂಡಿಹಬ್ಬದವರೆಗೆ ಅಡುಕಟ್ಟೆಯ ಮೇಲೆ ವಿಶ್ರಮಿಸಿ ಪರಿವಾರ ದೇವತೆಗಳ ಮುಖವಾಡವನ್ನು ವೀಕ್ಷಿಸುವ ರೂಢಿ…

ರಾಜಕೀಯ ಹಾಗೂ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದರೆ ಮಾತ್ರ ಆರ್ಥಿಕ ಸದೃಢತೆ ಸಾಧ್ಯ- ಎಂ ಜಗದೀಶ.

ಅಂಕೋಲಾ: ನಮ್ಮ ಸಮಾಜ ರಾಜಕೀಯ ಹಾಗೂ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದರೆ ಮಾತ್ರ ಆರ್ಥಿಕವಾಗಿ ಸದೃಢರಾಗಲು ಸಾಧ್ಯ ಎಂದು ಉತ್ತರ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಗದೀಶ್ ಎಂ ಹೇಳಿದರು. ಅವರು ತಾಲೂಕಾ ನಾಮಧಾರಿ ಅಭಿವೃದ್ಧಿ ಸಂಘ ರಿ.(ಒಕ್ಕೂಟ) ಅಂಕೋಲಾ ಮತ್ತು…

ಕಾರವಾರ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ : ಪದಾಧಿಕಾರಿಗಳ ಅವಿರೋಧ ಆಯ್ಕೆ

ಕಾರವಾರ : ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರವಾರ ತಾಲೂಕಾ ಘಟಕದ ಕಾರ್ಯನಿರತ ಪತ್ರಕರ್ತರ ನೂತನ ಸಂಘದ ಪದಾಧಿಕಾರಿಗಳ ಆಯ್ಕೆಯನ್ನ‌ ಪತ್ರಿಕಾಭವನದಲ್ಲಿ ನಡೆಸಲಾಗಿದ್ದು, ಪದಾಧಿಕಾರಿಗಳನ್ನ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಂಘದ ನೂತನ ಅಧ್ಯಕ್ಷರಾಗಿ ಪವರ್‌ ಟಿವಿ ಜಿಲ್ಲಾ ವರದಿಗಾರ ಉದಯ ಬರ್ಗಿ,…

ಕರ್ನಾಟಕದಲ್ಲಿ ಕೊರೊನಾ ವೈರಸ್ ಗೆ ಮೊದಲ ಬಲಿ : ಐವರಲ್ಲಿ ಸೋಂಕು ದೃಢ!

ಬೆಂಗಳೂರು: ಕೊರೋನಾ ಮಹಾಮಾರಿ ಇದೀಗ ಮತ್ತೆ ಎಂಟ್ರಿ ಕೊಟ್ಟಿದ್ದು ದೇಶಾದ್ಯಂತ ಜನರ ನಿದ್ದೆಗೇಡಿಸಿದೆ. ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಯಾಗಿದ್ದು, ಬೆಂಗಳೂರಿನಲ್ಲಿ ಯುವಕನೋರ್ವ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ ಬಗ್ಗೆ ವರದಿಯಾಗಿದೆ. ಹೌದು ರಾಜ್ಯದಲ್ಲಿ ಇದೀಗ ಕೋವಿಡ್ ಆಕ್ಟಿವ್ ಪ್ರಕರಣಗಳ…

ಬಾರಿ ಮಳೆಗೆ ಹೆದ್ದಾರಿಯಲ್ಲಿ ಉರುಳಿದ ಬೃಹದಾಕಾರದ ಮರ; ಸಂಚಾರ ಅಸ್ತವ್ಯಸ್ತ.

ಅಂಕೋಲಾ: ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯಿಂದಾಗಿ ಹಿಲ್ಲೂರು ಗ್ರಾಪಂ ವ್ಯಾಪ್ತಿಯ ರಾಜ್ಯ ಹೆದ್ದಾರಿಯಲ್ಲಿ ಬೃಹದಾಕಾರದಮರವೊಂದು ಅಡ್ಡಲಾಗಿ ಬಿದ್ದಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ. ಹೌದು… ಕಳೆದ ಮೂರ್ನಾಲ್ಕು ದಿನಗಳಿಂದ ತಾಲೂಕಿನಾದ್ಯಂತ ಸುರಿಯುತ್ತಿರುವ ಬಾರಿ ಮಳೆಗೆ ತಗ್ಗು ಪ್ರದೇಶದ ಮನೆಗಳಿಗೆ ನೀರು ತುಂಬಿದೆ.…

ಕೆರೆಯಲ್ಲಿ ಮೀನುಹಿಡಿಯಲು ತೆರಳಿದ್ದ ವ್ಯಕ್ತಿ ಸಾವು!

ಮುಂಡಗೋಡ : ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ಮುಂಡಗೋಡ ತಾಲೂಕಿನ ಅಂದಲಗಿ ಗ್ರಾಮದಲ್ಲಿ ನಡೆದಿದೆ. ಹೌದು….ತಾಲೂಕಿನ ಕಲಕೇರಿ ಗ್ರಾಮದ ರಾಜು ಮುಕನಕಟ್ಟಿ (60) ಎನ್ನುವವರು ತಾಲೂಕಿನ ಅಂದಲಗಿ ಕೆರೆಯಲ್ಲಿ ಮೀನು ಹೀಡಿಯಲು…

ಶರಾವತಿ ನದಿಯಲ್ಲಿ ಮುಗುಚಿ ಬಿದ್ದ ಅಕ್ರಮ ಮರಳು ತುಂಬಿದ್ದ ಲಾರಿ! ಕತ್ತಲ ಕಾರ್ಯಾಚರಣೆಯಲ್ಲಿ ಲಾರಿ ಮೇಲಕ್ಕೆ!

ಹೊನ್ನಾವರ: ತಾಲೂಕಿನ ಶರಾವತಿ ನದಿಯಲ್ಲಿ ಅಕ್ರಮ ಮರಳು ತುಂಬುತ್ತಿದ್ದ ಲಾರಿ ಮುಗುಚಿ ಬಿದ್ದಿದ್ದು,ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ತಾಲೂಕಿನ ಕಾಸರಗೋಡು ಬಳಿ ನಡೆದಿದೆ. ಹೌದು…ತಾಲೂಕಿನ ಶರಾವತಿ ನದಿಯಲ್ಲಿ ವರ್ಷವಿಡೀ ಅಕ್ರಮ ಮರಳುಗಾರಿಕೆ ನಡೆಯುತ್ತಿರುವುದನ್ನು ಖಂಡಿಸಿ ಸಾರ್ವಜನಿಕರು ಹಾಗೂ ಮೀನುಗಾರರು ಸಂಬಂಧಿಸಿದ ಅಧಿಕಾರಿಗಳಿಗೆ…

ಹವಾಮಾನ ವೈಪರೀತ್ಯ ಹಿನ್ನೆಲೆ; ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ!

ಕಾರವಾರ:ಹವಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಅಲೆಗಳ ರಭಸ ಹೆಚ್ಚಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೌದು…ರಾಜ್ಯದ ಕರಾವಳಿ ತೀರಗಳಲ್ಲಿ ಮೇ 22 ರಿಂದ 25 ರವರೆಗೆ ಪ್ರತೀ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ…

ಇನ್ಮುಂದೆ ಉತ್ತರ ಕನ್ನಡದ ಗುಡ್ಡದ ತಪ್ಪಲಿನಲ್ಲಿ ನೋ ಪಾರ್ಕಿಂಗ್! ನೋ ಎಂಟ್ರಿ!

ಕಾರವಾರ: ಮುಂಗಾರು ಮಳೆ ಪ್ರಾರಂಭವಾಗುತ್ತಿದ್ದಂತೆ,ಉತ್ತರ ಕನ್ನಡ ಜಿಲ್ಲೆಯ ಹಲವು ಗುಡ್ಡಗಳ ತಪ್ಪಲಿನಲ್ಲಿ ಇನ್ಮುಂದೆ ಸಾರ್ವಜನಿಕರು ವಾಹನ ಪಾರ್ಕ್ ಮಾಡುವಂತಿಲ್ಲ ಹಾಗೂ ಅಲ್ಲಿ ತೆರಳುವಂತಿಲ್ಲ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶ ಹೊರಡಿಸಿದ್ದಾರೆ. ಹೌದು… ಕಳೆದ ವರ್ಷ ಸಂಭವಿಸಿದ ಜಿಲ್ಲೆ ಕಂಡರಿಯದಂತ ಶಿರೂರು ಗುಡ್ಡ…

ಮಹಾರಾಷ್ಟ್ರದಿಂದ ನಿನ್ನೆ ಮನೆಗೆ ಬಂದಿದ್ದ ಯುವಕ ವಿದ್ಯುತ್ ತಂತಿ ತಗುಲಿ ದುರ್ಮರಣ!

ಕಾರವಾರ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಾರಾಷ್ಟ್ರದಿಂದ ರಜೆಗೆ ಬಂದಿದ್ದ ಯುವಕನೊರ್ವ ಸಾವನ್ನಪ್ಪಿದ ಘಟನೆ ಗುರುವಾರ ಮಧ್ಯಾಹ್ನ 2.30 ರ ಸುಮಾರಿಗೆ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದ ದಂಡೆಭಾಗದಲ್ಲಿ ನಡೆದಿದೆ. ಅವರ್ಸಾ ಗ್ರಾಪಂ ವ್ಯಾಪ್ತಿಯ ದಂಡೇಭಾಗದ ಮಹಾಂತೇಶ ದೇವೆಂದ್ರ ಬಾನಾವಳಿಕರ್…