ಪಕ್ಷಭೇದ ಮರೆತು ಯೋಧರಿಗೆ ಗೌರವ ಸಮರ್ಪಣೆ; ಸಚಿವ ಮಂಕಾಳು ವೈದ್ಯರ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ!
ಅಂಕೋಲಾ:ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆಯ (CISF) ಸೈಕ್ಲೋಥಾನ್ ಜಾಥಾ ಹಮ್ಮಿಕೊಂಡಿದ್ದ ಯೋಧರಿಗೆ ಸ್ವಾಗತಿಸಲು ಮಾಜಿ ಶಾಸಕಿ ರೂಪಾಲಿ ನಾಯ್ಕ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಪಕ್ಷಭೇದ ಮರೆತು ಆಗಮಿಸಿದ ಉಸ್ತುವಾರಿ ಸಚಿವ ಮಂಕಾಳು ವೈದ್ಯರ ಕಾರ್ಯಕ್ಕೆ ಜಿಲ್ಲೆಯಾದ್ಯಂತ ಪ್ರಶಂಸೆ ವ್ಯಕ್ತವಾಗಿದೆ.…
