ಯೋಜನೆಗಳ ಹೆಸರಿನಲ್ಲಿ ಜನರನ್ನು ನಿರಾಶ್ರಿತರನ್ನಾಗಿ ಮಾಡುವುದು ಸರಿಯಲ್ಲ- ವಸಂತ ನಾಯಕ.
ಅಂಕೋಲಾ: ಯೋಜನೆಗಳ ಹೆಸರಿನಲ್ಲಿ ಜನರನ್ನು ನಿರಾಶ್ರಿತರನ್ನಾಗಿ ಮಾಡುವುದು ಸರಿಯಲ್ಲ ಎಂದು ಶ್ರೀರಾಮ್ ಪರಿಸರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಸಂಸ್ಥಾಪಕ ಅಧ್ಯಕ್ಷ ವಸಂತ ನಾಯಕ ಜಮಗೊಡ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಅಂಕೋಲಾ ಕಾರವಾರ ಕ್ಷೇತ್ರದಲ್ಲಿ ರೂಪುಗೊಂಡ ಹಲವು ಯೋಜನೆಗಳ ನಿರಾಶ್ರಿತರ ಬಗ್ಗೆ…
