ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ ಹತ್ಯೆಗೆ ಯತ್ನ! ಪ್ರಾಣಾಪಾಯದಿಂದ ಪಾರು! ನಾಲ್ವರು ಅರೆಸ್ಟ್?
ಅಂಕೋಲಾ: ಗೃಹ ಸಚಿವರ ಅತ್ಯಾಪ್ತ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಹಾಗೂ ಪ್ರಭಾವಿ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕರವರ ಮೇಲೆ ಗೋವಾ ನೋಂದಣಿಯ(GA05D0338) ಪೋರ್ಡ್ ಫಿಗೊ ಕಾರಿನಲ್ಲಿ ಬಂದಿದ್ದ ಆರು ಜನ ದುಷ್ಕರ್ಮಿಗಳಿಂದ ಏಕಾಏಕಿ ಹತ್ಯೆಗೆ ಯತ್ನ ನಡೆದಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.…
