ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆಯ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ; ಯೋಧರಿಗೆ ಅರತಿಬೆಳಗಿ,ತಿಲಕವಿಟ್ಟು ಬರಮಾಡಿಕೊಂಡ ರೂಪಾಲಿ ನಾಯ್ಕ.
ಅಂಕೋಲಾ: ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆಯ (CISF) ಸೈಕ್ಲೋಥಾನ್ -2025 ರ್ಯಾಲಿಯು ಗೋವಾದಿಂದ ಉತ್ತರ ಕನ್ನಡ ಜಿಲ್ಲೆಗೆ ಅಗಮಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ತಾಲೂಕಿನ ಅವರ್ಸಾ ಕಾತ್ಯಾಯನಿ ದೇವಸ್ಥಾನದಲ್ಲಿ ಅದ್ದೂರಿ ಸ್ವಾಗತಕೋರಿದರು, ರ್ಯಾಲಿಯಲ್ಲಿ ಪಾಲ್ಗೊಂಡ ಯೋಧರಿಗೆ ಮಾಜಿ ಶಾಸಕಿ ರೂಪಾಲಿ ನಾಯ್ಕ ಆರತಿ…
