ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬೊಳೆಯ ಅಮೃತ ಮಹೋತ್ಸವದ ಲಾಂಛನ ಬಿಡುಗಡೆ.
ಅಂಕೋಲಾ: ತಾಲೂಕಿನ ವಂದಿಗೆ ಗ್ರಾಪಂ ವ್ಯಾಪ್ತಿಯ ಬೊಳೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವದ ಲಾಂಛನವನ್ನು ಸ್ವಾಗತ ಸಮಿತಿಯ ಅಧ್ಯಕ್ಷ ಹಾಗೂ ವಂದಿಗೆ ಗ್ರಾಪಂ ಅಧ್ಯಕ್ಷ ಸತೀಶ ವೆಂಕಣ್ಣ ನಾಯಕ (ಪುಟ್ಟು) ಬಿಡುಗಡೆಗೊಳಿಸಿ ಕಾರ್ಯಕ್ರಮದ ಯಶಸ್ಸಿಗೆ ಸರ್ವರ ಸಹಕಾರವನ್ನು ಕೋರಿದರು.…
