Ankola|ಶಿರೂರು ಗುಡ್ಡ ಕುಸಿತ ಪ್ರಕರಣ; ‘ಐ ಆರ್ ಬಿ’ ಕಂಪನಿಯ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಕೋರ್ಟ್ ಅದೇಶ
ಅಂಕೋಲಾ: ಶಿರೂರು ಗುಡ್ಡ ಕುಸಿತ (Shirur land sliding case) ಪ್ರಕರಣದಲ್ಲಿ ಚತುಷ್ಪಥ ಹೆದ್ದಾರಿ ಕಾಮಗಾರಿ ಗುತ್ತಿಗೆ ಪಡೆದಿರುವ ಐ ಆರ್ ಬಿ(IRB) ಕಂಪನಿಯ 8 ಅಧಿಕಾರಿಗಳ ವಿರುದ್ಧ ಎಫ್ ಐ ಆರ್ (FIR) ದಾಖಲಿಸಿ ವಿಚಾರಣೆ ನಡೆಸುವಂತೆ ಅಂಕೋಲಾ ಜೆ…
