ಜೀವನ್ಮರಣ ಹೋರಾಟದಲ್ಲಿ ಗೆದ್ದು ಬಂದ ಗೋಪಾಲಕೃಷ್ಣ ನಾಯಕ್: ಆಸ್ಪತ್ರೆಯಿಂದ ಡಿಸ್ಚಾರ್ಜ್, ಜನಸೇವೆಗೆ ಮರಳುವ ಸಂಕಲ್ಪ.
ಅಂಕೋಲಾ: ದುಷ್ಕರ್ಮಿಗಳ ಭೀಕರ ಹಲ್ಲೆಗೆ ಒಳಗಾಗಿ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ್ ಅವರು ಗುಣಮುಖರಾಗಿ ಶನಿವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಸುದೀರ್ಘ ಚಿಕಿತ್ಸೆ ಪಡೆದ ನಂತರ ತಾಲೂಕಿಗೆ ಮರಳುತ್ತಿದ್ದು ಘಟನೆಯ ಬಳಿಕ…
