Category: Crime

ಬಸ್ ನಿಲ್ದಾಣದಲ್ಲಿ ಬೈಕ್ ಕದ್ದು ಪರಾರಿಯಾಗುತ್ತಿದ್ದ ಕಳ್ಳ: 10ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಐನಾತಿ ಆರೋಪಿ ಅಂದರ್!

Ankola police have arrested a notorious serial bike thief, Khalid from Sirsi, and recovered a stolen Activa scooter worth Rs 35,000. Investigation revealed that the accused is involved in more…

Hit & Runಗೆ ಮಹಿಳೆ ಬಲಿ; ಬಸ್‌ನಲ್ಲಿ ಪತಿಯ ತೊಡೆಯ ಮೇಲೆಯೇ ಪ್ರಾಣ ಬಿಟ್ಟ ಪತ್ನಿ!

ಹಳಿಯಾಳ ರಾಜ್ಯ ಹೆದ್ದಾರಿಯ ತಾಟಗೇರಾ ಕ್ರಾಸ್ ಬಳಿ ಬೊಲೆರೋ ವಾಹನ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಘಟನೆ ನಡೆದ ಒಂದೇ ಗಂಟೆಯಲ್ಲಿ ಪೊಲೀಸರು ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಅಪ್ರಾಪ್ತೆಗೆ ಲೈಂ*ಗಿಕ ಕಿರುಕುಳ ಆರೋಪ: POCSO ಪ್ರಕರಣದಲ್ಲಿ ಲಾಕ್ ಆದ ಮಂಕಿ ಠಾಣೆ PSI!

ಉತ್ತರ ಕನ್ನಡ ಜಿಲ್ಲೆಯ ಮಂಕಿ ಪೊಲೀಸ್ ಠಾಣೆಯ ಪಿಎಸ್‌ಐ ಅಭಿನಂದನ್ ಅವರನ್ನು ಯಲ್ಲಾಪುರ ಮೂಲದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

65 ಸಾವಿರ ರೂ. ಲಂಚ ಪಡೆಯುತ್ತಿದ್ದ ಮುಂಡಗೋಡ ಹೆಸ್ಕಾಂ AEE ಲೋಕಾಯುಕ್ತ ಬಲೆಗೆ!

ಹೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಧರ್ಮರಾಜ ಬೆಡಸಗಾಂವ್ ಅವರು ಕಚೇರಿಯಲ್ಲೇ 65 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.