Category: Joida

ಅಬಕಾರಿ ಇಲಾಖೆಯ ಬೃಹತ್ ಬೇಟೆ ! ಅಕ್ರಮವಾಗಿ ಸಾಗಿಸುತ್ತಿದ್ದ ಕೋಟಿ ಮೌಲ್ಯದ ಸ್ಪಿರಿಟ್ ವಶಕ್ಕೆ.

ಕಾರವಾರ: ಜೊಯಿಡಾ ತಾಲೂಕಿನ ರಾಮನಗರದ ಅನಮೋಡ್ ಚೆಕ್‌ಪೋಸ್ಟ್ ಬಳಿ ಅಬಕಾರಿ ಇಲಾಖೆ ದಾಖಲೆ ಬರೆಯುವಂತ ಕಾರ್ಯಾಚರಣೆ ನಡೆಸಿದ್ದು, ನಕಲಿ ದಾಖಲೆಗಳನ್ನು ಸೃಷ್ಟಿಸಿ ಗೋವಾಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 1 ಕೋಟಿ ಮೌಲ್ಯದ ಸ್ಪಿರಿಟ್ (Extra Neutral Alcohol) ತುಂಬಿದ ಟ್ಯಾಂಕರ್‌ಗಳನ್ನು ಬೇಟೆಯಾಡುವಲ್ಲಿ ಯಶಸ್ವಿಯಾಗಿದ್ದಾರೆ.…