Category: Karwar

7 ಲಕ್ಷ ಜನರಿಗೆ ಉಚಿತ ಊಟ ನೀಡಿರುವುದು ಮೆಚ್ಚುವಂತಹ ಕಾರ್ಯ- ಶಿವಾನಂದ ದೊಡ್ಮಣಿ

ಕಾರವಾರ: 7 ಲಕ್ಷ ಜನರಿಗೆ ಈ ವರೆಗೆ ಉಚಿತ ಊಟವನ್ನ ಹಾಕುವ ಕೆಲಸ ಮಾಡಿರುವ ಮದರ್ ತೆರೇಸಾ ಸಂಸ್ಥೆಯ ಕಾರ್ಯ ನಿಜಕ್ಕೂ ಮೆಚ್ಚುವಂತದ್ದು ಎಂದು ಮೆಡಿಕಲ್ ಕಾಲೇಜಿನ ಮಾಜಿ ಡೀನ್ ಶಿವಾನಂದ ದೊಡ್ಮಣಿ ಹೇಳಿದರು. ನಗರದ ಮೆಡಿಕಲ್ ಕಾಲೇಜು ಆಸ್ಪತ್ರೆ ಆವರಣದಲ್ಲಿ…

ಟ್ಯಾಗೋರ್ ಪ್ರಶಸ್ತಿಗೆ ಪತ್ರಕರ್ತ ಸಂದೀಪ್, ಭರತ್ ರಾಜ್, ದಿಲೀಪ್ ಆಯ್ಕೆ

ಕಾರವಾರ: ಜಿಲ್ಲಾಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರತಿವರ್ಷ ಕಾರವಾರದಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ಕೊಡಮಾಡುವ ಟ್ಯಾಗೋರ್ ಪ್ರಶಸ್ತಿಯನ್ನು ಘೋಷಿಸಲಾಗಿದ್ದು, ಈ ಬಾರಿ ಸಹ ಮೂವರು ಪತ್ರಕರ್ತರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಸಂಘದ ಅಧ್ಯಕ್ಷ ಟಿ ಬಿ ಹರಿಕಂತ ತಿಳಿಸಿದ್ದಾರೆ. ವಿದ್ಯುನ್ಮಾನ…

ವರದಿಗಾರ ಗುರುಪ್ರಸಾದ ಹೆಗಡೆ ನಿಧನ

ಕಾರವಾರ: ಕಾರವಾರದ ಕನ್ನಡಪ್ರಭ ಪತ್ರಿಕೆ ವರದಿಗಾರರಾಗಿದ್ದ ಗುರುಪ್ರಸಾದ ಹೆಗಡೆ(34) ಶುಕ್ರವಾರ ನಿಧನರಾದರು. ಶಿರಸಿ ತಾಲ್ಲೂಕಿನ ಮಂಜುಗುಣಿಯ ತೋಟದಳ್ಳಿ ಗ್ರಾಮದ ನಿವಾಸಿಯಾಗಿದ್ದ ಗುರುಪ್ರಸಾದ ಶಿರಸಿಯಲ್ಲಿಯೂ ಹಲವು ವರ್ಷಗಳ ಕಾಲ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದರು. ಕಳೆದ 9 ವರ್ಷಗಳಿಂದ ಕಾರವಾರದಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಗುರುಪ್ರಸಾದ ಸದಾ…

ರೋಗಿಗಳ ಹಾಸಿಗೆಯಲ್ಲಿ ಕಮಿಷನ್! ಜಿಲ್ಲಾಸ್ಪತ್ರೆ ಸರ್ಜನ್ ಲೋಕಾಯುಕ್ತ ಬಲೆಗೆ!

ಕಾರವಾರ : ಗುತ್ತಿಗೆದಾರರೊಬ್ಬರಿಂದ ಲಂಚ‌ ಪಡೆಯುತ್ತಿದ್ದ ವೇಳೆ ಕಾರವಾರ ಸಾರ್ವಜನಿಕ ಆಸ್ಪತ್ರೆಯ (ಜಿಲ್ಲಾಸ್ಪತ್ರೆ) ವೈದ್ಯಾಧಿಕಾರಿ ಶಿವಾನಂದ ಕುಡ್ತಲಕರ್ ಲೋಕಾಯುಕ್ತರ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ರೋಗಿಗಳ ಹಾಸಿಗೆ ಹಾಗೂ ಪೀಠೋಪಕರಣಗಳ ಟೆಂಡರ್ ನಲ್ಲಿ ಗುತ್ತಿಗೆದಾರನಿಗೆ ಲಂಚ ನೀಡುವಂತೆ ಬೇಡಿಕೆಯಿಟ್ಟಿದ್ದು, ಅಂಕೋಲಾ ಮೂಲದ…

ತಿರಂಗಾ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿಗೆ ಅಮಂತ್ರಿಸಿದ ರೂಪಾಲಿ ನಾಯ್ಕ

ಕಾರವಾರ: ಉಗ್ರ ಪೋಷಕ ಪಾಕಿಸ್ತಾನಕ್ಕೆ “ಆಪರೇಷನ್ ಸಿಂಧೂರ” ಮೂಲಕ ಸರಿಯಾದ ಉತ್ತರ ನೀಡಿದ ಭಾರತೀಯ ವೀರ ಯೋಧರಿಗೆ ಗೌರವ ಸಲ್ಲಿಸಲು ದಿನಾಂಕ 29.05.2025 ಗುರುವಾರ ರಂದು ನಡೆಯುವ ಕಾರವಾರ ಮಟ್ಟದ “ತಿರಂಗಾ ಯಾತ್ರೆ”ಯಲ್ಲಿ ಭಾಗವಿಸುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರಿಗೆ ಮಾಜಿ ಶಾಸಕಿ,ಬಿಜೆಪಿ…

ಕಾರವಾರ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ : ಪದಾಧಿಕಾರಿಗಳ ಅವಿರೋಧ ಆಯ್ಕೆ

ಕಾರವಾರ : ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರವಾರ ತಾಲೂಕಾ ಘಟಕದ ಕಾರ್ಯನಿರತ ಪತ್ರಕರ್ತರ ನೂತನ ಸಂಘದ ಪದಾಧಿಕಾರಿಗಳ ಆಯ್ಕೆಯನ್ನ‌ ಪತ್ರಿಕಾಭವನದಲ್ಲಿ ನಡೆಸಲಾಗಿದ್ದು, ಪದಾಧಿಕಾರಿಗಳನ್ನ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಂಘದ ನೂತನ ಅಧ್ಯಕ್ಷರಾಗಿ ಪವರ್‌ ಟಿವಿ ಜಿಲ್ಲಾ ವರದಿಗಾರ ಉದಯ ಬರ್ಗಿ,…

ಇನ್ಮುಂದೆ ಉತ್ತರ ಕನ್ನಡದ ಗುಡ್ಡದ ತಪ್ಪಲಿನಲ್ಲಿ ನೋ ಪಾರ್ಕಿಂಗ್! ನೋ ಎಂಟ್ರಿ!

ಕಾರವಾರ: ಮುಂಗಾರು ಮಳೆ ಪ್ರಾರಂಭವಾಗುತ್ತಿದ್ದಂತೆ,ಉತ್ತರ ಕನ್ನಡ ಜಿಲ್ಲೆಯ ಹಲವು ಗುಡ್ಡಗಳ ತಪ್ಪಲಿನಲ್ಲಿ ಇನ್ಮುಂದೆ ಸಾರ್ವಜನಿಕರು ವಾಹನ ಪಾರ್ಕ್ ಮಾಡುವಂತಿಲ್ಲ ಹಾಗೂ ಅಲ್ಲಿ ತೆರಳುವಂತಿಲ್ಲ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶ ಹೊರಡಿಸಿದ್ದಾರೆ. ಹೌದು… ಕಳೆದ ವರ್ಷ ಸಂಭವಿಸಿದ ಜಿಲ್ಲೆ ಕಂಡರಿಯದಂತ ಶಿರೂರು ಗುಡ್ಡ…

ಮಾರ್ಚ್ 26 ರಂದು ಕಾರವಾರಕ್ಕೆ ಗೃಹಸಚಿವ ಪರಮೇಶ್ವರ್ ಭೇಟಿ!

ಕಾರವಾರ: ಮಾರ್ಚ್ 26 ಬುಧವಾರ ಗೃಹ ಸಚಿವ ಡಾ.ಜಿ ಪರಮೇಶ್ವರ್ ಕಾರವಾರಕ್ಕೆ ಭೇಟಿನೀಡಲಿದ್ದು ಇಲಾಖೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿದೆ. ಹೌದು…ಗೃಹ ಸಚಿವ ಡಾ.ಜಿ ಪರಮೇಶ್ವರ ಕಾರವಾರದಲ್ಲಿ ನೂತನವಾಗಿ ರೂಪುಗೊಂಡಿರುವ ಜಿಲ್ಲಾ ಪೊಲೀಸ್ ಕಛೇರಿಯನ್ನು ಉದ್ಗಾಟಿಸಲಿದ್ದು,ಬಳಿಕ ಇಲಾಖೆ ಸಂಬಂಧಿಸಿದಂತೆ…

SSLC ವಿದ್ಯಾರ್ಥಿಗಳಿಗೆ ವಿಶ್ ಮಾಡಿ ಧೈರ್ಯ ತುಂಬಿದ ಎಸ್ಪಿ! ಪಾಲಕರು ಫುಲ್ ಖುಷ್!

ಕಾರವಾರ:ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭವಾಗಿದ್ದು ಪೊಲೀಸ್ ವರಿಷ್ಠಾಧಿಕಾರಿ ಜಿಲ್ಲೆಯಾದ್ಯಂತ ಕೆಲವು ಪರೀಕ್ಷಾ ಕೇಂದ್ರಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ವಿಶ್ ಮಾಡುವುದರ ಮೂಲಕ ಧೈರ್ಯ ತುಂಬಿದರು. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯ ಜೈ ಹಿಂದ್ ಹೈಸ್ಕೂಲ್ SSLC ಪರೀಕ್ಷಾ ಕೇಂದ್ರಕ್ಕೆ…

KARWAR | ಐಪಿಎಲ್ ಬೆಟ್ಟಿಂಗ್ ಮಾಡಿದ್ರೆ ಹುಷಾರ್! ಎಸ್ಪಿ ಖಡಕ್ ವಾರ್ನಿಂಗ್!

ಕಾರವಾರ: ಮಾರ್ಚ್ 22 ರಂದು ಆರಂಭವಾಗುವ ಭಾರತದ ಅತ್ಯುನ್ನತ ಪಂದ್ಯಾವಳಿ ಹಾಗೂ ಪ್ರಪಂಚದ ಅತ್ಯುತ್ತಮ ಮನರಂಜನೆಯನ್ನು ನೀಡುವ ಏಕೈಕ ಕ್ರಿಕೆಟ್ ಟೂರ್ನಿಯಾಗಿ ಐಪಿಎಲ್ ಹೊರಹೋಮ್ಮಿದೆ. ಟೂರ್ನಿಯುದ್ದಕ್ಕೂ ಮನರಂಜನೆಗಿಂತ ಬೆಟ್ಟಿಂಗ್ ದಂದೆಯೇ ಬಲು ಜೋರಾಗಿದ್ದು ಯುವಕರು ಜೀವನವನ್ನು ಹಾಳುಮಾಡಿಕೊಳ್ಳುತ್ತಿರುವುದನ್ನು ಗಮನಿಸಿದ ಎಸ್ಪಿ ಎಂ…