Category: Mundgod

ಕಬ್ಬು ಬೆಳೆಗಾರರ ಉಗ್ರ ಪ್ರತಿಭಟನೆ: ‘ಕರ್ನಾಟಕ ಬಂದ್’ಗೆ ಮುಂಡಗೋಡಿನಲ್ಲಿ ವ್ಯಾಪಕ ಬೆಂಬಲ, ರಸ್ತೆ ತಡೆದು ಆಕ್ರೋಶ!

ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ಹಾಗೂ ನ್ಯಾಯ ಒದಗಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳು ಕರೆ ನೀಡಿದ್ದ 'ಕರ್ನಾಟಕ ಬಂದ್'ಗೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ರೈತರು ರಸ್ತೆ ತಡೆದು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಒಂಟಿ ವೃದ್ಧೆಯ ಭೀಕರ ಹ*ತ್ಯೆ; 30 ಗ್ರಾಂ ಚಿನ್ನ, 1.70 ಲಕ್ಷ ರೂ. ನಗದು ದೋಚಿದ ದುಷ್ಕರ್ಮಿಗಳು!

ಮುಂಡಗೋಡ ತಾಲೂಕಿನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ 75 ವರ್ಷದ ವೃದ್ಧೆಯನ್ನು ಭೀಕರವಾಗಿ ಹತ್ಯೆಗೈದ ದುಷ್ಕರ್ಮಿಗಳು, ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದು ದೋಚಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.