Category: Shirsi

ಶಿರಸಿಯ ಉಲ್ಲಾಳದಲ್ಲಿ ಸಂಭ್ರಮದ ‘ಕೆರೆ ಬೇಟೆ’: ದೇವಸ್ಥಾನದ ಜೀರ್ಣೋದ್ಧಾರಕ್ಕೆ ಮೀನು ಹಿಡಿದು ಸಾಥ್ ನೀಡಿದ ಮಲೆನಾಡಿಗರು

ಶಿರಸಿ ತಾಲೂಕಿನ ಉಲ್ಲಾಳ ಗ್ರಾಮದಲ್ಲಿ ಶ್ರೀ ಮಾರಿಕಾಂಬಾ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಆಯೋಜಿಸಲಾಗಿದ್ದ ಮಲೆನಾಡಿನ ಸಾಂಪ್ರದಾಯಿಕ 'ಕೆರೆ ಬೇಟೆ' ಉತ್ಸವವು ನೂರಾರು ಜನರ ಉತ್ಸಾಹಭರಿತ ಪಾಲ್ಗೊಳ್ಳುವಿಕೆಯೊಂದಿಗೆ ಅದ್ದೂರಿಯಾಗಿ ನೆರವೇರಿತು.

ಆಯತಪ್ಪಿ 20 ಅಡಿ ಆಳದ ಕೆರೆಗೆ ಬಿದ್ದ ಕೃಷಿ ಕಾರ್ಮಿಕನ ದಾರುಣ ಅಂತ್ಯ!

ಶಿರಸಿ ತಾಲೂಕಿನ ಊರುತೋಟ ಗ್ರಾಮದ ತೋಟವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಕಾರ್ಮಿಕನೊಬ್ಬ ಆಯತಪ್ಪಿ ಕಾಲು ಜಾರಿ 20 ಅಡಿ ಆಳದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮಗನ ಸಾವಿನಿಂದ ಖಿನ್ನರಾಗಿದ್ದ ಇವರು ವಿಪರೀತ ಮದ್ಯಸೇವನೆ ಮಾಡುತ್ತಿದ್ದರು ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

Sirsi-Haveri ಹೆದ್ದಾರಿ, ಬನವಾಸಿ ಗ್ರಿಡ್ ವಿಚಾರ: ತ್ರೈಮಾಸಿಕ ಸಭೆಯಲ್ಲಿ ಭುಗಿಲೆದ್ದ ಆಕ್ರೋಶ, ವಾಸ್ತವ ಬಿಚ್ಚಿಟ್ಟ ಶಾಸಕ ಹೆಬ್ಬಾರ್!

ಪ್ರಸ್ತುತ ರಸ್ತೆಯ ದುರವಸ್ಥೆಯಿಂದಾಗಿ ಜನರಿಗೆ ಮಾತ್ರವಲ್ಲ, ಸ್ವತಃ ನನಗೂ ಆ ಮಾರ್ಗದಲ್ಲಿ ಓಡಾಡಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕರು

ಪ್ರತಿಷ್ಠಿತ ಮಾಧ್ಯಮಶ್ರೀ ಪ್ರಶಸ್ತಿಗೆ ಪತ್ರಕರ್ತೆ ವಿನುತಾ ಹೆಗಡೆ ಆಯ್ಕೆ

ಶಿರಸಿ:ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಮಾಧ್ಯಮ ಶ್ರೀ ಪ್ರಶಸ್ತಿಗೆ ವಿಶ್ವವಾಣಿ ಹಾಗೂ ದೂರದರ್ಶನ ವರದಿಗಾರ್ತಿ ವಿನುತಾ ಹೆಗಡೆ ಅವರನ್ನು ಆಯ್ಕೆಮಾಡಲಾಗಿದೆ. ತಾಲೂಕಿನ ಪತ್ರಿಕಾ ಭವನದಲ್ಲಿ ತಾಲೂಕಾ ಅಧ್ಯಕ್ಷ ಸಂದೇಶ ಭಟ್ ಬೆಳಖಂಡ ನೇತೃತ್ವದಲ್ಲಿ ನಡೆದ ಕಾರ್ಯಕಾರಣಿ ಸಭೆಯಲ್ಲಿ…

Sirsi| ಬಿಜೆಪಿ ಶಾಸಕರ ಅಮಾನತು ಆದೇಶ ಹಿನ್ನೆಲೆ ಸಂಸದ ಕಾಗೇರಿ ಅಸಮಾಧಾನ!

ಶಿರಸಿ: ಬಿಜೆಪಿಯ 18 ಶಾಸಕರನ್ನು ಸದನದಿಂದ ಆರು ತಿಂಗಳು ಅಮಾನತು ಮಾಡಿರುವ ಸ್ಪೀಕರ್ ನಿರ್ಧಾರ ಆಘಾತಕಾರಿ ವಿಷಯ ಮತ್ತು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ ಎಂದು ಸಂಸದ, ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅಸಮಧಾನ ವ್ಯಕ್ತಪಡಿಸಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಂವಿಧಾನದ…

BREAKING ಶಿರಸಿ,ಕುಮಟಾ ಸೇರಿದಂತೆ 19 ಮಂದಿ ‘ತಹಶೀಲ್ದಾರ್’ ವರ್ಗಾವಣೆ ಮಾಡಿ ಸರಕಾರ ಆದೇಶ.

ಕಾರವಾರ: ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ,ಶಿರಸಿ ಸೇರಿದಂತೆ ರಾಜ್ಯದ 19 ತಹಶೀಲ್ದಾರ್ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು ಯಾರ್ಯಾರು ಯಾವ ಯಾವ ಕ್ಷೇತ್ರಕ್ಕೆ ವರ್ಗಾವಣೆಯಾಗಿದ್ದಾರೆ ಎನ್ನುವುದು ಈ ಕೆಳಗೆ ತಿಳಿಯಿರಿ. ಹೌದು…ಈ ಕುರಿತಂತೆ…