ಕಾರವಾರ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ : ಪದಾಧಿಕಾರಿಗಳ ಅವಿರೋಧ ಆಯ್ಕೆ
ಕಾರವಾರ : ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರವಾರ ತಾಲೂಕಾ ಘಟಕದ ಕಾರ್ಯನಿರತ ಪತ್ರಕರ್ತರ ನೂತನ ಸಂಘದ ಪದಾಧಿಕಾರಿಗಳ ಆಯ್ಕೆಯನ್ನ ಪತ್ರಿಕಾಭವನದಲ್ಲಿ ನಡೆಸಲಾಗಿದ್ದು, ಪದಾಧಿಕಾರಿಗಳನ್ನ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಂಘದ ನೂತನ ಅಧ್ಯಕ್ಷರಾಗಿ ಪವರ್ ಟಿವಿ ಜಿಲ್ಲಾ ವರದಿಗಾರ ಉದಯ ಬರ್ಗಿ,…
