ಆರ್ ವಿ ದೇಶಪಾಂಡೆಯವರ 78 ನೇ ಜನ್ಮದಿನ ಆಚರಣೆ.
ಅಂಕೋಲಾ:ಹಳಿಯಾಳ ಶಾಸಕ ಕರ್ನಾಟಕ ರಾಜ್ಯದ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್ ವಿ ದೇಶಪಾಂಡೆಯವರ 78 ನೇ ಹುಟ್ಟುಹಬ್ಬವನ್ನು ತಾಲೂಕಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು -ಹಂಪಲನ್ನು ನೀಡುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾಂಡುರಂಗ ಗೌಡ ಮಾತನಾಡಿ…
