ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಶಾಸಕ ಸತೀಶ್ ಸೈಲ್ ಹುಟ್ಟುಹಬ್ಬ ಆಚರಣೆ!
ಅಂಕೋಲಾ: ಅಂಕೋಲಾ ಕಾರವಾರ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಕಾರ್ಪೊರೇಶನ್ ಅಧ್ಯಕ್ಷರಾದ ಸತೀಶ ಸೈಲ್ ಅವರ 58 ನೇ ಹುಟ್ಟುಹಬ್ಬವನ್ನು ತಾಲೂಕಿನ ದೊಡ್ಡ ದೇವರಾದ ವೆಂಕಟರಮಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ,ವೃದ್ದಾಶ್ರಮದಲ್ಲಿ ಕೇಕ್ ಕತ್ತರಿಸಿ,ಅಲ್ಲಿಯವರಿಗೆ ಊಟ ನೀಡಿ ಅರ್ಥಪೂರ್ಣವಾಗಿ ಆಚರಿಸಲಾಯಿತು.…
