ಕಾರಿನ ಮೇಲೆ ಕಂಟೇನರ್ ಲಾರಿ ಪಲ್ಟಿ: ಐದು ವರ್ಷದ ಮಗು ಸಾವು
ಕಾರವಾರ: ಮದ್ಯದ ಅಮಲಿನಲ್ಲಿ ಅತಿ ವೇಗವಾಗಿ ಕಂಟೇನರ್ ಚಲಾಯಿಸಿದ ಚಾಲಕನ ಬೇಜವಾಬ್ದಾರಿಗೆ ಐದು ವರ್ಷದ ಹಸುಗೂಸು ಬಲಿಯಾದ ದಾರುಣ ಘಟನೆ ಕಾರವಾರ ತಾಲೂಕಿನ ಬಿಣಗಾ ಘಟ್ಟದ ಬಳಿ ನಡೆದಿದೆ. ಕಾರವಾರದಿಂದ ಅಂಕೋಲಾ ಕಡೆಗೆ ವೈದ್ಯ ದಂಪತಿಗಳು ತಮ್ಮ ಇಬ್ಬರು ಮಕ್ಕಳೊಂದಿಗೆ ಕಾರಿನಲ್ಲಿ…
