Category: UttaraKannada

ಕನ್ನಡ ಶಾಲೆಗಳಿಗೆ ಹಳೆಯ ವಿದ್ಯಾರ್ಥಿಗಳೇ ಆಸ್ತಿ-ಗೋಪಾಲಕೃಷ್ಣ ನಾಯಕ

ಅಂಕೋಲಾ: ಇಂದಿನ ಕನ್ನಡ ಶಾಲೆಗಳಿಗೆ ಹಳೆಯ ವಿದ್ಯಾರ್ಥಿಗಳೇ ಆಸ್ತಿಯಾಗಿದ್ದಾರೆ, ಆದ್ದರಿಂದ ಹಳೆಯ ವಿದ್ಯಾರ್ಥಿಗಳ ಸಂಘವಾಗಲಿ, ಆ ಸಂಘದ ವಾರ್ಷಿಕೋತ್ಸವವಾಗಲಿ ಯಾವ ಕಾನ್ವೆಂಟಿನಲ್ಲಿಯೂ ಕಾಣಲು ಸಾಧ್ಯವಿಲ್ಲ,ಅದು ನಮ್ಮ ಕನ್ನಡ ಶಾಲೆಯಲ್ಲಿ ಮಾತ್ರ ನೋಡಲು ಸಾಧ್ಯ,ಅದೇ ನಮ್ಮ ಕನ್ನಡ ಮಾಧ್ಯಮ ಶಾಲೆಗಳ ಶಕ್ತಿ, ಹೀಗಾಗಿ…

ಹುಟ್ಟುಹಬ್ಬದ ನಿಮಿತ್ತ ಶಾಸಕ ಸತೀಶ್ ಸೈಲ್ ಟೆಂಪಲ್ ರನ್! ಭಜನೆ ಹಾಡಿ ಭಕ್ತಿ ಪರವಶ!

ಅಂಕೋಲಾ: 58 ನೇ ಹುಟ್ಟುಹಬ್ಬದ ಪ್ರಯುಕ್ತ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ತಾಲೂಕಿನ ಹಲವು ದೇವಸ್ಥಾನಗಳಲ್ಲಿ ಹಮ್ಮಿಕೊಂಡಿದ್ದ ಪೂಜೆಯಲ್ಲಿ ಶಾಸಕ ಸತೀಶ್ ಸೈಲ್ ಪತ್ನಿಯೊಂದಿಗೆ ಭಾಗವಹಿಸಿ ದೇವರ ಆಶೀರ್ವಾದ ಪಡೆದರು. ಹೌದು… 58 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಶಾಸಕ ಸತೀಶ್…

ಬದುಕಿದ್ದಾಗ ಮಾಡುವ ಜನಸೇವೆಯೇ ಎಂದಿಗೂ ಚಿರಸ್ಥಾಯಿ-ರೂಪಾಲಿ ನಾಯ್ಕ

ಅಂಕೋಲಾ: ಮಾನವ ಬದುಕಿದ್ದಾಗ ಮಾಡುವ ಮಾನವೀಯ ಸೇವೆ ಮರಣದ ನಂತರವೂ ಜನಮಾನಸದಲ್ಲಿ ಜೀವಂತವಾಗಿರಲು ಸಾಧ್ಯ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ರೂಪಾಲಿ ನಾಯ್ಕ ಹೇಳಿದರು. ಅವರು ಶ್ರೀ ರಣಮಾಸ್ತಿ,ಶ್ರೀ ನಾಗದೇವತಾ ಕ್ರಿಕೆಟರ್ಸ್ ಪೂಜಗೇರಿ ಇವರ ಆಶ್ರಯದಲ್ಲಿ ದಿವಂಗತ…

ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಶಾಸಕ ಸತೀಶ್ ಸೈಲ್ ಹುಟ್ಟುಹಬ್ಬ ಆಚರಣೆ!

ಅಂಕೋಲಾ: ಅಂಕೋಲಾ ಕಾರವಾರ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಕಾರ್ಪೊರೇಶನ್‌ ಅಧ್ಯಕ್ಷರಾದ ಸತೀಶ ಸೈಲ್ ಅವರ 58 ನೇ ಹುಟ್ಟುಹಬ್ಬವನ್ನು ತಾಲೂಕಿನ ದೊಡ್ಡ ದೇವರಾದ ವೆಂಕಟರಮಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ,ವೃದ್ದಾಶ್ರಮದಲ್ಲಿ ಕೇಕ್ ಕತ್ತರಿಸಿ,ಅಲ್ಲಿಯವರಿಗೆ ಊಟ ನೀಡಿ ಅರ್ಥಪೂರ್ಣವಾಗಿ ಆಚರಿಸಲಾಯಿತು.…

ಕೇಣಿ ವಾಣಿಜ್ಯ ಬಂದರು ವಿರೋಧಿ ಸಮಿತಿಯಿಂದ ಸಿಎಂ ಭೇಟಿ! ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ ಸಾಥ್!

ಬೆಳಗಾವಿ/ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲೆಯ ಕೇಣಿಯಲ್ಲಿ ನಿರ್ಮಿಸಲಾಗುತ್ತದೆ ಎನ್ನಲಾಗುವ ವಾಣಿಜ್ಯ ಬಂದರು ವಿರೋಧ ಹೋರಾಟ ಸಮಿತಿ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಜನ ವಿರೋಧಿ,ಕ್ಯಾನ್ಸರ್ ಕಾರಕ ವಾಣಿಜ್ಯ ಬಂದರನ್ನು ನಿರ್ಮಿಸಿದಂತೆ ಮಂಗಳವಾರ ಮನವಿ ಸಲ್ಲಿಸಲಾಯಿತು. ಹೌದು… ಅಂಕೋಲಾ ತಾಲೂಕಿನ…

ಸಭಾಭವನವನ್ನು ಸ್ವಂತ ಖರ್ಚಿನಿಂದ ನಿರ್ಮಿಸಿಕೊಟ್ಟ ರೂಪಾಲಿ ನಾಯ್ಕ! ಲೋಕಾಪರ್ಪಣೆ!

ಅಂಕೋಲಾ : ತಮ್ಮ ಸ್ವಂತ ಖರ್ಚಿನಿಂದಲೇ ನೂತನವಾಗಿ ನಿರ್ಮಿಸಿರುವ ಶ್ರೀ ಕೃಷ್ಣ ಸಭಾಭವನವನ್ನು ಸೋಮವಾರ ಮಾಜಿ ಶಾಸಕಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಸಂತೋಷ ನಾಯ್ಕ ತಮ್ಮ ಅಮೃತಹಸ್ತದಿಂದಲೇ ಲೋಕಾರ್ಪಣೆಗೊಳಿಸಿದರು. ಹೌದು..ತೆಂಕಣಕೇರಿಯ‌ ಶ್ರೀ ಕೃಷ್ಣ ಮಿತ್ರ ಮಂಡಳಿಗೆ ನೂತನವಾಗಿ ನಿರ್ಮಾಣಗೊಂಡ ಸಭಾಭವನವನ್ನು…

ವಿಧಾತ್ರಿ ಅಕಾಡೆಮಿಯಿಂದ ಡಿ.14 ಕ್ಕೆ ಮಥನ ಮಂಜರಿ ಕಾರ್ಯಕ್ರಮ

ಅಂಕೋಲಾ:ವಿಧಾತ್ರಿ ಅಕಾಡೆಮಿ ಮಂಗಳೂರು ಸಂಸ್ಥೆಯಿಂದ ಡಿಸೆಂಬರ್ 14 ರಂದು ಸಂಜೆ 4 ಗಂಟೆಗೆ ಅಂಕೋಲೆಯ ಐತಿಹಾಸಿಕ,ಪ್ರಾಕೃತಿಕ, ಭೌಗೋಳಿಕ ವಿಶೇಷತೆ ಹೊಂದಿರುವ ವಿಡಿಯೋ ಅನಾವರಣ, ಅಂಕೋಲೆಯ ಅಂತರ್ಯದ ಅನಾವರಣ ‘ಅರಳು’ ಕಾರ್ಯಕ್ರಮ ಮತ್ತು ಖ್ಯಾತ ವಾಗ್ಮಿಗಳ ಮಥನ ಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು…

ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ಅಗತ್ಯ-ಗೋಪಾಲಕೃಷ್ಣ ನಾಯಕ

ಅಂಕೋಲಾ: ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಕಲಾವಿದರು ಎಲೆ ಮರೆಯ ಕಾಯಿಯಂತಿದ್ದು, ಇವರಿಗೆ ಪ್ರೋತ್ಸಾಹ ಸಿಕ್ಕರೆ ಮಾತ್ರ ಉನ್ನತ ಸಾಧನೆ ಸಾಧ್ಯವಿದೆ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಹಾಗೂ ಸ್ಪಂದನಾ ಪೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಗೋಪಾಲಕೃಷ್ಣ ನಾಯಕ ಹೇಳಿದರು. ಅವರು ಶ್ರೀ ಮಹಾಗಣಪತಿ…

ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ  ಕೇಣಿ ಪ್ರೌಢಶಾಲೆ ಆಯ್ಕೆ! ಅಭಿನಂದನೆ!

ಅಂಕೋಲಾ : ಪಟ್ಟಣದ ಜೈಹಿಂದ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ತಾಲೂಕಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವೈಯಕ್ತಿಕ ವಿಭಾಗದಲ್ಲಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಮಯೂರ ವಿನೋದ ನಾಯ್ಕ ಪ್ರಥಮ ಬಹುಮಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿಜ್ಞಾನ ಶಿಕ್ಷಕರಾದ…

ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಸಕ್ರಿಯವಾಗಿ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿ-ಸಾಯಿ ಗಾಂವ್ಕರ್

ಅಂಕೋಲಾ: ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಪಕ್ಷದ ಎಲ್ಲಾ ಕಾರ್ಯಕ್ರಮಗಳಲ್ಲಿ ಕಾರ್ಯಕರ್ತರು ಸಕ್ರಿಯವಾಗಿ ಬಾಗವಹಿಸಬೇಕೆಂದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸಾಯಿ ಗಾಂವ್ಕರ್ ಹೇಳಿದರು. ಅವರು ಪಟ್ಟಣದ ನಾಡವರ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಾಕಾರಿಣಿ ಸಭೆಯಲ್ಲಿ ಅದ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತನಾಡಿ…