Ankola|ಬೋಳೆ ಶಾಲೆಯಲ್ಲಿ ನೇತಾಜಿ ಜಯಂತಿ ಆಚರಣೆ.
ಅಂಕೋಲಾ : ತಾಲೂಕಿನ ವಂದಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಬೋಳೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಜನ್ಮ ಜಯಂತಿಯ ಕಾರ್ಯಕ್ರಮವನ್ನು ಆಚರಿಸಲಾಯಿತು. ನೇತಾಜಿಯವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿದ ಶಾಲಾ ಮುಖ್ಯಾಧ್ಯಾಪಕ ಹಾಗೂ ಕರ್ನಾಟಕ…
