Chakravarti Sulibele: ವಿವಾದಕ್ಕೆ ಕಾರಣವಾದ ಚಕ್ರವರ್ತಿ ಸೂಲಿಬೆಲೆ ಹೇಳಿಕೆ! ಎಫ್‌ಐಆರ್ ದಾಖಲು
ಮಂಗಳೂರು: ಅನ್ಯ ಸಮಾಜದವರನ್ನು ಪ್ರೀತಿಸಿ ಮದುವೆಯಾಗುವಂತೆ ಹೇಳಿಕೆ ನೀಡಿದ್ದ ಚಕ್ರವರ್ತಿ ಸೂಲಿಬೆಲೆಯವರ ಈ ಹೇಳಿಕೆ ವಿವಾದ ಸೃಷ್ಟಿಸಿದ್ದು, ಕಾಂಗ್ರೆಸ್ ಮುಖಂಡ ರಶೀದ್ ಅವರು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದು ಎಫ್ ಐ ಆರ್ ದಾಖಲಾಗಿದೆ. ಹೌದು…ಮಾರ್ಚ್ 9 ರಂದು ಕುತ್ತಾರು…
