ಮಹಾಕುಂಭಮೇಳದಲ್ಲಿ ತೀರ್ಥಸ್ನಾನ ಮಾಡಿದ ಅಂಜಲಿ ನಿಂಬಾಳ್ಕರ್ ದಂಪತಿ
ಉತ್ತರ ಪ್ರದೇಶ: ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಖಾನಾಪುರದ ಮಾಜಿ ಶಾಸಕಿ ಹಾಗೂ ಎಐಸಿಸಿ ಕಾರ್ಯದರ್ಶಿ ಅಂಜಲಿ ನಿಂಬಾಳ್ಕರ್ ದಂಪತಿ ಭಾಗಿಯಾಗಿದ್ದು ಗಂಗ,ಯುಮುನ ಮತ್ತು ಸರಸ್ವತಿಯ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ ದೇವರ ದರ್ಶನ ಪಡೆದರು. ಈ…
