Year: 2025

ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಉನ್ನತಿ ಸಾಧನೆ! ವಿಭಾಗೀಯ ಮಟ್ಟಕ್ಕೆ ಆಯ್ಕೆ!

ಕಾರವಾರ: ಶಿವಾಜಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಲಾಪ್ರತಿಭೋತ್ಸವ-2025 ರ ಬಾಲಪ್ರತಿಭಾ ವಿಭಾಗದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಸ್ಪರ್ಧೆಯಲ್ಲಿ ಅಂಕೋಲಾ ತಾಲೂಕಿನ ಬೊಬ್ರುವಾಡದ ಉನ್ನತಿ ನಾಗೇಂದ್ರ ನಾಯ್ಕ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದು, ಬೆಳಗಾವಿಯಲ್ಲಿ ನಡೆಯುವ ವಿಭಾಗೀಯ…

ಭಾರತೀಯ ಕಾನೂನು ಸಮುದ್ರವಿದ್ದಂತೆ- ನ್ಯಾಯವಾದಿ ಉಮೇಶ ನಾಯ್ಕ

ಅಂಕೋಲಾ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಅಂಕೋಲಾದ ಮೂಲಕ ಪಟ್ಟಣದ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ನಾಲ್ಸಾ ಯೋಜನೆ – 2025 ಕಾರ್ಯಕ್ರಮದ ತಳಮಟ್ಟದ ಮಾಹಿತಿ ಮತ್ತು ಪಾರದರ್ಶಕತೆಗಾಗಿ ನ್ಯಾಯ ಜಾಗೃತಿ ಅಡಿಯಲ್ಲಿ ಕಾನೂನು ಅರಿವು ಮತ್ತು…

ಅಂಕೋಲಾ ಪುರಸಭೆಗೆ ಆಡಳಿತಾಧಿಕಾರಿ ನೇಮಿಸದಂತೆ ಹೈಕೋರ್ಟ್ ತಡೆಯಾಜ್ಞೆ! ಜನಪ್ರತಿನಿಧಿಗಳ ಅಧಿಕಾರ ಮುಂದುವರಿಕೆ!

ಕಾರವಾರ: ಸ್ಥಳೀಯ ಸಂಸ್ಥೆಗಳ ಆಡಳಿತಾವಧಿ ಮುಗಿದ ಬೆನ್ನಲ್ಲೇ ಶುಕ್ರವಾರ ಸರಕಾರ ಆಡಳಿತಾಧಿಕಾರಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು, ಅಂಕೋಲಾ ಪುರಸಭೆಗೆ ಆಡಳಿತಾಧಿಕಾರಿ ನೇಮಿಸದಂತೆ ತಡೆಯಾಜ್ಞೆ ನೀಡಿರುವ ಧಾರವಾಡ ಉಚ್ಛ ನ್ಯಾಯಾಲಯ ಆದೇಶಿಸಿದ್ದು, ಮುಂದಿನ ಆದೇಶದವರೆಗೆ ಅಂಕೋಲಾ ಪುರಭೆಯಲ್ಲಿ ಜನಪ್ರತಿನಿಧಿಗಳ ಅಧಿಕಾರಾವಧಿ ಮುಂದುವರೆಯಲಿದೆ.…

ರಾಷ್ಟ್ರಗೀತೆಗೆ ಸಂಸದ ಕಾಗೇರಿ ಅಪಮಾನ ಮಾಡಿದ್ದಾರೆ ಎಂದು ತಪ್ಪಾಗಿ ಬಿಂಬಿಸುತ್ತಿರುವ ಕಾಂಗ್ರೆಸ್ಸಿಗರು ಕ್ಷಮೆ ಕೇಳಬೇಕು -ಸದಾನಂದ ಭಟ್ ನಿಡುಗೋಡ್

ಶಿರಸಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಜನಗಣಮನ ರಾಷ್ಟ್ರಗೀತೆ ಹೇಗಾಯಿತು ಎನ್ನುವುದರ ಕುರಿತು ಮಾತನಾಡಿರುವುದನ್ನು ಅರಿತುಕೊಳ್ಳದೆ ರಾಷ್ಟ್ರಗೀತೆಗೆ ಅಪಮಾನವಾಗುವ ರೀತಿಯಲ್ಲಿ ಅವರು ಮಾತನಾಡಿದ್ದಾರೆ ಎಂದು ತಪ್ಪಾಗಿ ಬಿಂಬಿಸುತ್ತಿರುವ ಕಾಂಗ್ರೆಸ್ ವಕ್ತಾರರುಗಳು ಕಾಗೇರಿಯವರು ಕ್ಷಮೆ ಕೇಳಬೇಕು ಎನ್ನುವುದು ಸರಿಯಲ್ಲ ಎಂದು ಉತ್ತರ…

ಜನ..ಗಣ..ಮನ ಬ್ರೀಟಿಷ ಅಧಿಕಾರಿಯನ್ನು ಸ್ವಾಗತಿಸಲು ರಚಿಸಿದ ಗೀತೆ; ರಾಷ್ಟ್ರಗೀತೆಯ ಬಗ್ಗೆ ಸಂಸದ ಕಾಗೇರಿ ವಿವಾದಾತ್ಮಕ ಹೇಳಿಕೆ.

ಕಾರವಾರ: ಹೊನ್ನಾವರ ತಾಲೂಕಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವಂದೇ ಮಾತರಂ ಗೀತೆಯನ್ನು ಹೊಗಳುವ ಭರದಲ್ಲಿ ರಾಷ್ಟ್ರಗೀತೆಗೆ ಅಪಮಾನ ಮಾಡುವಂತೆ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಿವಾದಾತ್ಮಕ ಹೇಳಿಕೆ ನೀಡಿದ ಘಟನೆ ನಡೆದಿದೆ. ಹೌದು.. ಹೊನ್ನಾವರದಪಟ್ಟಣದ ಪೊಲೀಸ್ ಪರೇಡ್ ಮೈದಾನದಲ್ಲಿ ಮೈ…

ಇಲಾಖೆ ಆದೇಶಕ್ಕೆ ಸವಾಲು! ನ್ಯಾಯಾಲಯದಿಂದ ತಾತ್ಕಾಲಿಕ ರಿಲೀಫ್!ಅಮಾನತ್ತಾದ ಪುರಸಭೆ ಮುಖ್ಯಾಧಿಕಾರಿ ಮತ್ತೊಮ್ಮೆ ಅಧಿಕಾರ ಸ್ವೀಕಾರ! ಏನಿದು ಸುದ್ದಿ?

ಅಂಕೋಲಾ: ಕರ್ತವ್ಯಲೋಪ ಹಾಗೂ ಅಧಿಕಾರ ದುರ್ಬಳಕೆ ಮಾಡಿದ್ದ ಬಗ್ಗೆ ಆರೋಪ ಎದುರಿಸುತ್ತಿದ್ದ ಹಿನ್ನೆಲೆಯಲ್ಲಿ ಅಮಾನತ್ತಾಗಿದ್ದ ಪುರಸಭೆ ಮುಖ್ಯಾಧಿಕಾರಿ ಎಚ್ ಅಕ್ಷತಾ ಅವರಿಗೆ ನ್ಯಾಯಾಲಯ ತಾತ್ಕಾಲಿಕ ರಿಲೀಫ್ ನೀಡಿದ್ದು, ಸೋಮವಾರ ಅಂಕೋಲಾ ಪುರಸಭೆಯಲ್ಲಿ ಮತ್ತೊಮ್ಮೆ ಅಧಿಕಾರ ವಹಿಸಿಕೊಂಡರು. ಹೌದು…ಅಧಿಕಾರ ದುರ್ಬಳಕೆ ಹಾಗೂ ಕರ್ತವ್ಯಲೋಪ…

ಅಯ್ಯಯ್ಯೋ..ರಾಮ…ರಾಮ! ಕಾಮಿಷ್ಟನಾದನೇ ಕಂಪ್ಯೂಟರ್ ಮಾಸ್ತರ ? ತಿಂಗಳು ಕಳೆದರೂ ಕ್ರಮ ಕೈಗೊಳ್ಳದ ಪ್ರಾಚಾರ್ಯೆ? ಏನಿದು ಆರೋಪ?

ಅಂಕೋಲಾ: ದೇಶಾದ್ಯಂತ ಲೈಂಗಿಕ ಕಿರುಕುಳ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಶಾಲಾ-ಕಾಲೇಜುಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚುತ್ತಿರುವುದು ಮಾತ್ರ ವಿದ್ಯಾರ್ಥಿ ಹಾಗೂ ಶಿಕ್ಷಕರ ಬಾಂಧವ್ಯಕ್ಕೆ ಕುಂದುಂಟಾಗುತ್ತಿದೆ. ಅದರಂತೆಯೇ ಅಂಕೋಲಾ ತಾಲೂಕಿನ ಪ್ರಥಮದರ್ಜೆ ಕಾಲೇಜಿನ ಉಪನ್ಯಾಸಕನೋರ್ವ ಲೈಂಗಿಕ ಕಿರುಕುಳ ನೀಡಿದ ಆರೋಪ…

ನೀಲಿಕಲ್ಲು ಆರಿಸಲು ಹೋದ ವ್ಯಕ್ತಿ ಸಮುದ್ರದಲ್ಲಿ ಮುಳುಗಿ ಸಾವು!

ಅಂಕೋಲಾ: ನೀಲಿಕಲ್ಲು ಅರಿಸಲು ಹೋದ ವ್ಯಕ್ತಿ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೆಲೇಕೇರಿಯಲ್ಲಿ ನಡೆದಿದೆ. ಮೃತ ವ್ಯಕ್ತಿ ಭಾವಿಕೇರಿಯ ಆನಂದು ಚನ್ನಾ ನಾಯ್ಕ (52) ಎಂದು ಗುರುತಿಸಲಾಗಿದೆ. ಅವರು ಕರಾವಳಿಯ ಸಾಂಪ್ರದಾಯಿಕ ಆಹಾರವಾದ ನೀಲಿಕಲ್ಲು…

ಅಮಾನತ್ತುಗೊಂಡ ಮುಖ್ಯಾಧಿಕಾರಿಗೆ ಮತ್ತೊಂದು ಸಂಕಷ್ಟ!ಅಧಿಕಾರಾವಧಿ ಮುಕ್ತಾಯ ಕುರಿತು ಜಿಲ್ಲಾಧಿಕಾರಿಗೆ ತಪ್ಪು ಮಾಹಿತಿ ನೀಡಿದ ಮುಖ್ಯಾಧಿಕಾರಿ ಎಚ್ ಅಕ್ಷತಾ!

ಅಂಕೋಲಾ: ಪುರಸಭೆ ಜನಪ್ರತಿನಿಧಿಗಳ ಅಧಿಕಾರಾವಧಿ ಮುಕ್ತಾಯದ ಕುರಿತು ಜಿಲ್ಲಾಧಿಕಾರಿಗಳಿಗೆ ಆಗಿನ ಮುಖ್ಯಾಧಿಕಾರಿ ಅಕ್ಷತಾ ಎಚ್ ತಪ್ಪು ಮಾಹಿತಿ ನೀಡಿದ್ದಾರೆ ಎನ್ನುವ ಮಾಹಿತಿ ತಿಳಿಯುತ್ತಿದ್ದಂತೆ ಪುರಸಭೆಯ ಜನಪ್ರತಿನಿಧಿಗಳು ಮುಖ್ಯಾಧಿಕಾರಿಯ ವಿರುದ್ಧ ಚುನಾವಣಾ ಆಯೋಗಕ್ಕೆ ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ದಾಖಲಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಹೌದು…ಪುರಸಭೆಯ…

ಅಂಕೋಲಾ ಪುರಸಭೆಯಲ್ಲಿ ಪೌರಕಾರ್ಮಿಕರ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ನಡೆದ ಲಕ್ಷ್ಮೀ ಪೂಜೆ

ಅಂಕೋಲಾ:ದೇಶಾದ್ಯಂತ ಬೆಳಕಿನ ಹಬ್ಬ ದೀಪಾವಳಿ ಅದ್ದೂರಿಯಿಂದ ಆಚರಿಸಲಾಗುತ್ತಿದೆ,ಅದರಂತೆಯೇ ಅಂಕೋಲಾ ಪುರಸಭೆ ಕಚೇರಿಯಲ್ಲಿಯೂ ಸಹ ಮಂಗಳವಾರ ಬೆಳಗ್ಗೆ ಪೌರಕಾರ್ಮಿಕರ ನೇತೃತ್ವದಲ್ಲಿ ಅಧ್ಯಕ್ಷ-ಉಪಾಧ್ಯಕ್ಷರು, ಸರ್ವಸದಸ್ಯರು ಹಾಗೂ ಸಿಬ್ಬಂದಿಗಳು ಅದ್ದೂರಿಯಿಂದ ಲಕ್ಷ್ಮೀ ಪೂಜೆಯನ್ನು ಹಮ್ಮಿಕೊಂಡರು. ಲಕ್ಷ್ಮೀ ಪೂಜೆಯಲ್ಲಿ ಪುರಸಭೆಯ ವಾಹನಗಳು,ಯಂತ್ರೋಪಕರಣಗಳಿಗೆ ಪೂಜೆ ಸಲ್ಲಿಸಲಾಯಿತು,ನಂತರದಲ್ಲಿ ಪುರಸಭೆಯ ಎಲ್ಲಾ…