ANKOLA|ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿ ನೇಣಿಗೆ ಶರಣು!
ಅಂಕೋಲಾ: ಪಟ್ಟಣದ ವಿಠ್ಠಲಘಾಟ್ ಬಳಿಯ ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ನಡೆದಿದೆ. ಹೌದು… ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66 ರ ಅಂಚಿನಲ್ಲಿರುವ ವಿಠ್ಠಲಘಾಟ್ ಬಳಿಯ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯೋರ್ವ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು,…
