ಫೆಬ್ರುವರಿ 18 ಕ್ಕೆ ಅಂಕೋಲೆಯಲ್ಲಿ ಆಳ್ವಾಸ್ ನುಡಿಸಿರಿ ವಿರಾಸತ್ ಸಾಂಸ್ಕೃತಿಕ ವೈಭವ!
ಅಂಕೋಲಾ: ಆಳ್ವಾಸ್ ಶಿಕ್ಷಣ ಸಂಸ್ಥೆಯ ವತಿಯಿಂದ ಅಂಕೋಲಾ-ಕಾರವಾರ ಘಟಕ ಉತ್ತರ ಕನ್ನಡ ಜಿಲ್ಲೆ ಆಶ್ರಯದಲ್ಲಿ ಫೆಬ್ರವರಿ 18 ಬುಧವಾರ ಆಳ್ವಾಸ್ ನುಡಿಸಿರಿ ವಿರಾಸತ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮವನ್ನು ತಾಲೂಕಿನ ಜೈ ಹಿಂದ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಿಂದಿ…
