ಮಹಿಳಾ ಮಸೂದೆಗಾಗಿ ನಿರಂತರ ಹೋರಾಟ ನಡೆಸುತ್ತೇವೆ: ರೂಪಾಲಿ ನಾಯ್ಕ
ಮಹಿಳೆಯರ ಬಗ್ಗೆ ಪ್ರತಿಪಕ್ಷಗಳ ಕಾಳಜಿ ಎಷ್ಟಿದೆ ಎನ್ನುವುದು ಜಗಜ್ಜಾಹೀರಾಗಿದೆ. ಮಹಿಳಾ ವಿರೋಧಿ ನಿಲುವು ತಾಳಿದ ಪ್ರತಿಪಕ್ಷಗಳಿಗೆ ಬರಲಿರುವ ಎಲ್ಲ ಚುನಾವಣೆಗಳಲ್ಲೂ ಮಹಿಳೆಯರೇ ತಕ್ಕ ಪಾಠ ಕಲಿಸಲಿದ್ದಾರೆ.
ಸಹ್ಯಾದ್ರಿ ಕರಾವಳಿಯ ಜನಧ್ವನಿ
ಮಹಿಳೆಯರ ಬಗ್ಗೆ ಪ್ರತಿಪಕ್ಷಗಳ ಕಾಳಜಿ ಎಷ್ಟಿದೆ ಎನ್ನುವುದು ಜಗಜ್ಜಾಹೀರಾಗಿದೆ. ಮಹಿಳಾ ವಿರೋಧಿ ನಿಲುವು ತಾಳಿದ ಪ್ರತಿಪಕ್ಷಗಳಿಗೆ ಬರಲಿರುವ ಎಲ್ಲ ಚುನಾವಣೆಗಳಲ್ಲೂ ಮಹಿಳೆಯರೇ ತಕ್ಕ ಪಾಠ ಕಲಿಸಲಿದ್ದಾರೆ.
ಕುಮಟಾದಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ಸೊಂದರಲ್ಲಿ ಮುರುಡೇಶ್ವರದ ಬಳಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಆಟೋ ಚಾಲಕ ಹಾಗೂ ಸ್ಥಳೀಯರ ಸಮಯಪ್ರಜ್ಞೆಯಿಂದಾಗಿ ಭಾರಿ ಅನಾಹುತವೊಂದು ತಪ್ಪಿದೆ. ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ.
ಜಾಮೀನು ಪ್ರಮಾಣಪತ್ರದ ಜೊತೆಗೆ ಲಗತ್ತಿಸಲಾಗಿದ್ದ ಆಧಾರ್ ಕಾರ್ಡ್ ಹಾಗೂ ಪಹಣಿಯನ್ನು ನ್ಯಾಯಾಲಯದ 'ಶೂರಿಟಿ ಮ್ಯಾನೇಜ್ಮೆಂಟ್ ಸಿಸ್ಟಮ್' ಮೂಲಕ ಪರಿಶೀಲಿಸಿದಾಗ ಅವು ಸೃಷ್ಟಿಸಲಾದ
ವಾಹನ ಪಲ್ಟಿಯಾದ ಕೇವಲ ಕೆಲವೇ ಕ್ಷಣಗಳಲ್ಲಿ ಟ್ಯಾಂಕರ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಧಗಧಗನೆ ಉರಿಯಲಾರಂಭಿಸಿದೆ. ಟ್ಯಾಂಕರ್‌ನಲ್ಲಿ ಜ್ವಲನಶೀಲ ವಸ್ತು ಇದ್ದ ಕಾರಣ ಬೆಂಕಿಯ ತೀವ್ರತೆ ವಿಪರೀತವಾಗಿದ್ದು, ಆತಂಕಗೊಂಡ ಸ್ಥಳೀಯರು ಹಾಗೂ ವಾಹನ ಸವಾರರು
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಳವಳ್ಳಿ ಗ್ರಾಮದಲ್ಲಿ ಮನೆಯೊಳಗೆ ಅವಿತುಕೊಂಡಿದ್ದ ಬರೋಬ್ಬರಿ 16 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವನ್ನು ಉರಗ ತಜ್ಞರು ಯಶಸ್ವಿಯಾಗಿ ರಕ್ಷಿಸಿದ್ದಾರೆ. ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಈ ಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.
ಕಾರವಾರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಆನ್‌ಲೈನ್ ಟ್ರೇಡಿಂಗ್ ವಂಚನೆ ಪ್ರಕರಣ ದಾಖಲಾಗಿದೆ. ಕೈಗಾ ಟೌನ್‌ಶಿಪ್‌ನ ನಿವೃತ್ತ ನೌಕರರೊಬ್ಬರು ವಾಟ್ಸಾಪ್ ಲಿಂಕ್ ಮೂಲಕ ಟ್ರೇಡಿಂಗ್ ಆಪ್‌ನಲ್ಲಿ ಹೂಡಿಕೆ ಮಾಡುವ ಆಮಿಷಕ್ಕೆ ಬಲಿಯಾಗಿ 21.76 ಲಕ್ಷ ರೂ. ಕಳೆದುಕೊಂಡಿದ್ದಾರೆ.
ಕಾರವಾರದಿಂದ ಕೈಗಾಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗವು ಸಾಕಷ್ಟು ಕಿರಿದಾಗಿದ್ದು, ರಸ್ತೆಯುದ್ದಕ್ಕೂ ಅನೇಕ ಕಡೆ ಮರಗಿಡಗಳು ಹಾಗೂ ವಿದ್ಯುತ್ ತಂತಿಗಳು ಹಾದುಹೋಗಿವೆ. ಇದರ ಜೊತೆಗೆ ಕೆಲವೆಡೆ ದುರ್ಬಲ ಸೇತುವೆಗಳೂ ಇರುವುದರಿಂದ, ಇಷ್ಟು ದೊಡ್ಡ ಗಾತ್ರದ
In a shocking incident, miscreants deliberately vandalised an advocate's Mahindra Thar parked inside the Sirsi court premises. The lawyer, Savitha Deepak Aithal, has filed a police complaint citing a potential…
The third day of Karavali Bhimotsava at Karwar's Tagore beach witnessed massive crowds enjoying spectacular performances, including playback singer Sri Harsha's musical
ಅಪಘಾತದ ಬಳಿಕ ನರಳಾಡುತ್ತಿದ್ದ ಗಾಯಾಳುಗಳನ್ನು ಕಂಡು ಅದೇ ಮಾರ್ಗವಾಗಿ ಹುಬ್ಬಳ್ಳಿಗೆ ತೆರಳುತ್ತಿದ್ದ ಅಂಕೋಲಾದ ಗಣಪತಿ ಮೂಲೆಮನೆ ಅವರು ತಕ್ಷಣವೇ ತಮ್ಮ ವಾಹನ ನಿಲ್ಲಿಸಿ ನೆರವಿಗೆ ಧಾವಿಸಿದ್ದಾರೆ.