Ankola|ಅಂಕೋಲೆಯ ಸ್ಮೀತಾ ರಾಯಚೂರ್ ಗೆ’ಯೋಗ ಕಲಾ ಚೇತನ’ ಪ್ರಶಸ್ತಿ ಪ್ರದಾನ.
ಬೆಂಗಳೂರು : ಎಸ್.ಜಿ.ಎಸ್. ಇಂಟರ್ ನ್ಯಾಶನಲ್ ಯೋಗ ಫೌಂಡೇಶನ್ ಕಾಲೇಜು ಮತ್ತು ಸಂಶೋಧನಾ ಕೇಂದ್ರ ಬೆಂಗಳೂರು ವತಿಯಿಂದ ಅಂಕೋಲೆಯ ಯೋಗ ಶಿಕ್ಷಕಿ ಸ್ಮಿತಾ ನರಸಿಂಹ ರಾಯಚೂರು ಇವರಿಗೆಯೋಗ ಕಲಾ ಚೇತನ ಪ್ರಶಸ್ತಿ-2025 ಪ್ರಶಸ್ತಿ ನೀಡಿ ಗೌರವಿಸಿದೆ. ಯೋಗ ಕ್ಷೇತ್ರದಲ್ಲಿನ ಸಾಧನೆಗಳು ಮತ್ತು…
ಜ.25 ರಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣಮಹೋತ್ಸವದ ಸಮಾರೋಪ ಸಮಾರಂಭ
ಹೊನ್ನಾವರ: ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ಜ.25 ರ ಶನಿವಾರ ಉತ್ತರಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣಮಹೋತ್ಸವ ಸಮಾರೋಪ ಸಮಾರಂಭದ ಮುಂಜಾನೆ 10;30 ವೆಂಕಟ್ರಮಣ ಶಾಸ್ತ್ರಿ ಸೂರಿ ವೇದಿಕೆಯಲ್ಲಿ ಜರುಗಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ನೇರವೇರಿಸಲಿದ್ದು, ರಾಜ್ಯದ…
Ankola|ಅಮೃತ ಮಹೋತ್ಸವ ಸಮಿತಿಯಿಂದ ವಾಸರಕುದ್ರಿಗೆ ಶಾಲೆಗೆ ಧ್ವನಿವರ್ಧಕ ಕೊಡುಗೆ
ಅಂಕೋಲಾ : ತಾಲೂಕಿನ ವಾಸರಕುದ್ರಿಗೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಲಾ ಅಮೃತ ಮಹೋತ್ಸವ ಸಮಿತಿಯವರು ಕಲಿಕೋಪಕರಣವಾಗಿ ಧ್ವನಿವರ್ಧಕ ಕೊಡುಗೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ವಾಸರಕುದ್ರಿಗೆ ಗ್ರಾಮ ಪಂಚಾಯತ ಅಧ್ಯಕ್ಷ ಪ್ರದೀಪ ನಾಯಕ ಊರ ಶಾಲೆಗೆ ಧ್ವನಿವರ್ಧಕ ಕೊಡುಗೆ ನೀಡಿದ್ದಕ್ಕಾಗಿ…
“ನಾನು ಮಹಾ ವಿಷ್ಣುವಿನ ಮಗ, ಸತ್ಯ ಹುಡುಕಲು ಹೋಗುತ್ತಿದ್ದೇನೆ” ಪತ್ರ ಬರೆದಿಟ್ಟು ಬಿಕಾಂ ವಿದ್ಯಾರ್ಥಿ ನಾಪತ್ತೆ
ಬೆಂಗಳೂರು: ಸತ್ಯ ಹುಡುಕಲು ಹೋಗುತ್ತಿದ್ದೇನೆ, ನನ್ನನ್ನು ಹುಡುಕಬೇಡಿ ಎಂದು ಪತ್ರ ಬರೆದಿಟ್ಟು ಬಾಲಕನೊರ್ವ ರಾತ್ರೋರಾತ್ರಿ ಮನೆಬಿಟ್ಟು ಹೋದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿದೆ. ಮೋಹಿತ್ (17) ನಾಪತ್ತೆಯಾಗಿರುವ ಬಾಲಕನಾಗಿದ್ದಾನೆ. ಮೋಹಿತ್ ಋಷಿ ಬಿಇಎಲ್ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದನು. ಈತ, ಜ.16ರ ಬೆಳಗಿನ…
Ankola|ಬೋಳೆ ಶಾಲೆಯಲ್ಲಿ ನೇತಾಜಿ ಜಯಂತಿ ಆಚರಣೆ.
ಅಂಕೋಲಾ : ತಾಲೂಕಿನ ವಂದಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಬೋಳೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಜನ್ಮ ಜಯಂತಿಯ ಕಾರ್ಯಕ್ರಮವನ್ನು ಆಚರಿಸಲಾಯಿತು. ನೇತಾಜಿಯವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿದ ಶಾಲಾ ಮುಖ್ಯಾಧ್ಯಾಪಕ ಹಾಗೂ ಕರ್ನಾಟಕ…
ANKOLA|ಅಯೋಧ್ಯೆ ರಾಮಲಲ್ಲಾ ‘ಪ್ರಾಣ ಪ್ರತಿಷ್ಠೆ’ಗೆ ಒಂದು ವರ್ಷ ಪೊರೈಸಿದ ಹಿನ್ನೆಲೆ ಶಾಂತಾದುರ್ಗಾ ದೇಗುಲದಲ್ಲಿ ಲಕ್ಷದೀಪೋತ್ಸವ.
ಅಂಕೋಲಾ: ಅಯೋಧ್ಯ ರಾಮಲಲ್ಲಾ ‘ಪ್ರಾಣ ಪ್ರತಿಷ್ಠೆ’ಗೆ ಒಂದು ವರ್ಷ ಪೂರೈಸಿದ ಹಿನ್ನೆಲೆ ತಾಲೂಕಿನ ಗ್ರಾಮದೇವಿ ಶಾಂತಾದುರ್ಗಾ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ ಆಚರಿಸಲಾಯಿತು. ಹೌದು….ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಾಗೂ ಬಾಲರಾಮನ ವಿಗ್ರಹದ ಐತಿಹಾಸಿಕ ‘ಪ್ರಾಣ ಪ್ರತಿಷ್ಠೆ’ ಸಮಾರಂಭಕ್ಕೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ತಾಲೂಕಿನ…
Ankola|ವಿದ್ಯಾರ್ಥಿಗಳ ಶಿಸ್ತುಬದ್ಧ ಶಿಕ್ಷಣಕ್ಕೆ ಒತ್ತು ನೀಡುತ್ತಿರುವ ಪೂರ್ಣಪ್ರಜ್ಞಾ ಗ್ಲೋಬಲ್ ಸ್ಕೂಲ್ ;ಸೂರಜ್ ನಾಯ್ಕ ಹರ್ಷ.
ಅಂಕೋಲಾ: ಶಿಸ್ತುಬದ್ಧ ಶಿಕ್ಷಣ ಹಾಗೂ ಉತ್ತಮ ಕಲಿಕೆಗೆ ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಪೂರ್ಣಪ್ರಜ್ಞಾ ಗ್ಲೋಬಲ್ ಸ್ಕೂಲ್ ಅಪ್ ಎಕ್ಸಲೆನ್ಸ್ ಒತ್ತು ನೀಡಿ ವಿದ್ಯಾರ್ಥಿಗಳ ಪ್ರಗತಿಗೆ ಕಾರಣವಾಗಿದೆ ಎಂದು ಪುರಸಭೆ ಅಧ್ಯಕ್ಷ ಸೂರಜ್ ಎಂ ನಾಯ್ಕ ಹರ್ಷವ್ಯಕ್ತಪಡಿಸಿದರು. ಅವರು ಪೂರ್ಣಪ್ರಜ್ಞಾ ಗ್ಲೋಬಲ್ ಸ್ಕೂಲ್…
HONNAVAR|ಶರಾವತಿ ಸೇತುವೆ ಮೇಲೆ ಬೈಕ್, ಕಾರು ಮುಖಾಮುಖಿ ಡಿಕ್ಕಿ;ಯುವತಿ ಸಾವು
ಹೊನ್ನಾವರ : ಶರಾವತಿ ಬ್ರಿಡ್ಜ್ ಮೇಲೆ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತವಾಗಿ ಬೈಕ್ ಅಲ್ಲಿ ಚಲಿಸುತ್ತಿದ್ದ ಯುವತಿ ಸ್ಥಳದಲ್ಲೆ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವತಿ ಹಳದೀಪುರ ಮೂಲದ ಪೂಜಾ ಗೌಡ ಎಂದು ಗುರುತಿಸಲಾಗಿದೆ. ಹಾಗೆಯೇ ಗಾಯಗೊಂಡ ಬೈಕ್…
SIDDAPUR|ಕ್ಯಾದಗಿ ಸಹಕಾರಿಗೆ ಎಂ.ಜಿ.ನಾಯ್ಕ ಅಧ್ಯಕ್ಷ, ಭಾರತಿ ಭಟ್ಟ ಉಪಾಧ್ಯಕ್ಷೆ
ಸಿದ್ದಾಪುರ: ತಾಲೂಕಿನ ಕ್ಯಾದಗಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮುಂದಿನ ಐದು ವರ್ಷದ ಅವಧಿಗೆ ಅಧ್ಯಕ್ಷರಾಗಿ ಎಂ.ಜಿ.ನಾಯ್ಕ ಹಾದ್ರಿಮನೆ ಹಾಗೂ ಉಪಾಧ್ಯಕ್ಷರಾಗಿ ಭಾರತಿ ಸೀತಾರಾಮ ಭಟ್ಟ ಕಲ್ಲಾಳ ಇವರು ಶುಕ್ರವಾರ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಈ ಸಂದರ್ಭದಲ್ಲಿ ಆಡಳಿತ ಮಂಡಳಿಗೆ ಆಯ್ಕೆ…
ವಿವೇಕ ಪಥ ಲೋಕಹಿತಬೋಳೆ ಶಾಲೆಯ ವಿವೇಕ ವಂದನ ಕಾರ್ಯಕ್ರಮದಲ್ಲಿ ಜಗದೀಶ ನಾಯಕ ಅಭಿಮತ
ಅಂಕೋಲಾ : ವಿವೇಕಾನಂದರ ತತ್ವವಾದರ್ಷಗಳನ್ನು ಬದುಕಿನಲ್ಲಿ ಮೈಗೂಡಿಸಿಕೊಳ್ಳುವುದು ಶ್ರೇಯಸ್ಕರ ಎಂದು ಮುಖ್ಯಾಧ್ಯಾಪಕ ಜಗದೀಶ ನಾಯಕ ಹೊಸ್ಕೇರಿಯವರು ನುಡಿದರು. ಅವರು ತಾಲೂಕಿನ ಬೋಳೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವೇಕ ಜಯಂತಿಯ ಪ್ರಯುಕ್ತ ಆಯೋಜಿಸಿದ ವಿವೇಕ ವಂದನ ಕಾರ್ಯಕ್ರಮದಲ್ಲಿ ವಿವೇಕಾನಂದರ ಜೀವನ ಮತ್ತು…
