Ankola|ಮೈಕ್ರೋ ಫೈನಾನ್ಸ್ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ:ಆಸ್ಪತ್ರೆಗೆ ದಾಖಲು.

ಅಂಕೋಲಾ: ವಸೂಲಿಯಾದ ಸಾಲದ ಹಣವನ್ನು ಕಳೆದುಕೊಂಡಿದ್ದರಿಂದ ಮೈಕ್ರೋ ಫೈನಾನ್ಸ್ ಅಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೋರ್ವ ಕೈ,ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು,ಸುದ್ದಿ ತಿಳಿದ ಸಹೋದ್ಯೋಗಿಗಳು ಅಸ್ವಸ್ಥನಾಗಿದ್ದ ಆತನನ್ನು ತಕ್ಷಣ ತಾಲೂಕಾಸ್ಪತ್ರೆಗೆ ದಾಖಲಿಸಿದ್ದಾರೆ. ತಾಲೂಕಿನ ಭಾರತ್ ಮೈಕ್ರೋ ಫೈನಾನ್ಸ್ ನಲ್ಲಿ ಫೀಲ್ಡ್…

Ankola | ಸೈಬರ್ ಕಳ್ಳರ ಕರಾಮತ್ತು; ಅಂಕೋಲಾ ಅರ್ಬನ್ ಬ್ಯಾಂಕ್ ಗೆ ದೋಖಾ.!

ಅಂಕೋಲಾ:ತಾಲೂಕಿನ ಪ್ರತಿಷ್ಠಿತ ಹಣಕಾಸು ಸಂಸ್ಥೆಯಾದ ಅರ್ಬನ್ ಕೋ ಆಪರೇಟಿವ್ ಬ್ಯಾಂಕಿನ ಖಾತೆಗೆ ಸೈಬರ್ ಕಳ್ಳರು ಕನ್ನ ಹಾಕಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೌದು… ಕೆಲದಿನಗಳ ಹಿಂದೆಯಷ್ಟೇ ಅಂಕೋಲಾ ಅರ್ಬನ್ ಬ್ಯಾಂಕಿನ ಚುನಾವಣೆ ನಡೆದಿದ್ದು,ಸ್ಥಳೀಯ ಸಂಸ್ಥೆಗಳ ಚುನಾವಣೆಗಿಂತಲೂ ಅರ್ಬನ್ ಬ್ಯಾಂಕ್ ರಣಕಣದ…

Ankola | ಹುಂಡೈ ಕ್ರೆಟಾದಲ್ಲಿ ಕೋಟಿ ಕೋಟಿ ಹಣ ಪತ್ತೆ.

ಅಂಕೋಲಾ:ಅನುಮಾನಾಸ್ಪದವಾಗಿ ಬಿಟ್ಟು ಹೋದ ಕಾರಿನಲ್ಲಿ 1 ಕೋಟಿ ಹದಿನಾಲ್ಕು ಲಕ್ಷ ನಗದು ಪತ್ತೆಯಾದ ಘಟನೆ ಅಂಕೋಲಾ ತಾಲೂಕಿನ ರಾಮನಗುಳಿ ಬಳಿ ನಡೆದಿದೆ. ಹೌದು…ರಾಷ್ಟ್ರೀಯ ಹೆದ್ದಾರಿ 63 ರ ರಾಮನಗುಳಿಯ ಬಳಿ ನಿರ್ಜನ ಪ್ರದೇಶದಲ್ಲಿ KA 51 MB 9634 ಎಂಬ ಹುಂಡೈ…

ಫೆ.25 ಕ್ಕೆ ಅಂಕೋಲಾ ಸಾಹಿತ್ಯ ಸಮ್ಮೇಳನ

ಅಂಕೋಲಾ : 11ನೇ ಅಂಕೋಲಾ ತಾಲೂಕು ಸಾಹಿತ್ಯ ಸಮ್ಮೇಳನ ಫೆ.25 ರಂದು ನಾಡವರ ಸಭಾಭವನದಲ್ಲಿ ನಡೆಸಲು ನಿರ್ಧರಿಸಲಾಗಿದೆ.ಸೋಮವಾರ ತಹಶೀಲ್ದಾರ್ ಕಚೇರಿಯಲ್ಲಿ ಉಪತಹಶೀಲ್ದಾರ್ ಗಿರೀಶ ಬಾನಾವಳಿಕರ್ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದ್ದು,ಸಮ್ಮೇಳನದ ವೇದಿಕೆಗೆ ವೃಕ್ಷಮಾತೆ ದಿ. ತುಳಸಿ ಗೌಡ ಹೆಸರನ್ನು…

Ankola|ಸರಕಾರದ ಐದು ಗ್ಯಾರಂಟಿಗಳು ಮಹಿಳೆಯರನ್ನು ಸ್ವಾವಲಂಬಿಗಳಾಗಿ ಮಾಡಿದೆ-ಸತೀಶ್ ಸೈಲ್.

ಅಂಕೋಲಾ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿಗಳು ಮಹಿಳೆಯರಿಗೆ ಸ್ವಾವಲಂಬನೆಯ ಜೊತೆಗೆ ಆರ್ಥಿಕವಾಗಿ ಸದೃಢರಾಗುತ್ತಿದ್ದಾರೆ ಎಂದು ಕಾರವಾರ ಅಂಕೋಲಾ ಶಾಸಕ ಸತೀಶ್ ಸೈಲ್ ಹೇಳಿದರು. ಅವರು ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತ್ರೈ ಮಾಸಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು…

Ankola|ಪೋಕ್ಸೋ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ; ಕೋರ್ಟ್ ಆದೇಶ.

ಕಾರವಾರ: ಪ್ರೀತಿಯ ನಾಟಕವಾಡಿ,ಪುಸಲಾಯಿಸಿ ಅಮ್ಮ ಕರೆಯುತ್ತಿದ್ದಾಳೆ ಎಂದು ಕರೆದು 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ,ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC -1 ಕಾರವಾರದ ನ್ಯಾಯಾಧೀಶರಾದ ಪ್ರತಿಭಾ ಬಂಡೂರಾವ್ ಕುಲಕರ್ಣಿ…

Belagavi|ನಂದಗಡ ಯಾತ್ರೆಯ ಪೂರ್ವತಯಾರಿ ಪರಿಶೀಲಿಸಿದ ಅಂಜಲಿತಾಯಿ ನಿಂಬಾಳ್ಕರ್

ಬೆಳಗಾವಿ: ನಂದಗಡ ಗ್ರಾಮದ ಯಾತ್ರೆಯ ಪೂರ್ವ ಸಿದ್ಧತೆಯ ಕುರಿತು ನಂದಗಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ ಖಾನಾಪುರ ಕ್ಷೇತ್ರದ ಮಾಜಿ ಶಾಸಕಿ ಹಾಗೂ ಎಐಸಿಸಿ ಕಾರ್ಯದರ್ಶಿ ಡಾ.ಅಂಜಲಿತಾಯಿ ನಿಂಬಾಳ್ಕರ್ ಅಧಿಕಾರಿಗಳಿಗೆ ಹಾಗೂ ಸಮಿತಿಯವರಿಗೆ ಮಾರ್ಗದರ್ಶನ ನೀಡಿದರು. ಈ ಮೊದಲು ಗದಗಿಯ ಸ್ಥಳಕ್ಕೆ…

Ankola|ಅಂಕೋಲೆಯ ಸ್ಮೀತಾ ರಾಯಚೂರ್ ಗೆ’ಯೋಗ ಕಲಾ ಚೇತನ’ ಪ್ರಶಸ್ತಿ ಪ್ರದಾನ.

ಬೆಂಗಳೂರು : ಎಸ್.ಜಿ.ಎಸ್. ಇಂಟರ್ ನ್ಯಾಶನಲ್ ಯೋಗ ಫೌಂಡೇಶನ್ ಕಾಲೇಜು ಮತ್ತು ಸಂಶೋಧನಾ ಕೇಂದ್ರ ಬೆಂಗಳೂರು ವತಿಯಿಂದ ಅಂಕೋಲೆಯ ಯೋಗ ಶಿಕ್ಷಕಿ ಸ್ಮಿತಾ ನರಸಿಂಹ ರಾಯಚೂರು ಇವರಿಗೆಯೋಗ ಕಲಾ ಚೇತನ ಪ್ರಶಸ್ತಿ-2025 ಪ್ರಶಸ್ತಿ ನೀಡಿ ಗೌರವಿಸಿದೆ. ಯೋಗ ಕ್ಷೇತ್ರದಲ್ಲಿನ ಸಾಧನೆಗಳು ಮತ್ತು…

ಜ.25 ರಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣಮಹೋತ್ಸವದ ಸಮಾರೋಪ ಸಮಾರಂಭ

ಹೊನ್ನಾವರ: ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ಜ.25 ರ ಶನಿವಾರ ಉತ್ತರಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣಮಹೋತ್ಸವ ಸಮಾರೋಪ ಸಮಾರಂಭದ ಮುಂಜಾನೆ 10;30 ವೆಂಕಟ್ರಮಣ ಶಾಸ್ತ್ರಿ ಸೂರಿ ವೇದಿಕೆಯಲ್ಲಿ ಜರುಗಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ನೇರವೇರಿಸಲಿದ್ದು, ರಾಜ್ಯದ…

Ankola|ಅಮೃತ ಮಹೋತ್ಸವ ಸಮಿತಿಯಿಂದ ವಾಸರಕುದ್ರಿಗೆ ಶಾಲೆಗೆ ಧ್ವನಿವರ್ಧಕ ಕೊಡುಗೆ

ಅಂಕೋಲಾ : ತಾಲೂಕಿನ ವಾಸರಕುದ್ರಿಗೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಲಾ ಅಮೃತ ಮಹೋತ್ಸವ ಸಮಿತಿಯವರು ಕಲಿಕೋಪಕರಣವಾಗಿ ಧ್ವನಿವರ್ಧಕ ಕೊಡುಗೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ವಾಸರಕುದ್ರಿಗೆ ಗ್ರಾಮ ಪಂಚಾಯತ ಅಧ್ಯಕ್ಷ ಪ್ರದೀಪ ನಾಯಕ ಊರ ಶಾಲೆಗೆ ಧ್ವನಿವರ್ಧಕ ಕೊಡುಗೆ ನೀಡಿದ್ದಕ್ಕಾಗಿ…