“ನಾನು ಮಹಾ ವಿಷ್ಣುವಿನ ಮಗ, ಸತ್ಯ ಹುಡುಕಲು ಹೋಗುತ್ತಿದ್ದೇನೆ” ಪತ್ರ ಬರೆದಿಟ್ಟು ಬಿಕಾಂ ವಿದ್ಯಾರ್ಥಿ ನಾಪತ್ತೆ

ಬೆಂಗಳೂರು: ಸತ್ಯ ಹುಡುಕಲು ಹೋಗುತ್ತಿದ್ದೇನೆ, ನನ್ನನ್ನು ಹುಡುಕಬೇಡಿ ಎಂದು ಪತ್ರ ಬರೆದಿಟ್ಟು ಬಾಲಕನೊರ್ವ ರಾತ್ರೋರಾತ್ರಿ ಮನೆಬಿಟ್ಟು ಹೋದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿದೆ. ಮೋಹಿತ್ (17) ನಾಪತ್ತೆಯಾಗಿರುವ ಬಾಲಕನಾಗಿದ್ದಾನೆ. ಮೋಹಿತ್ ಋಷಿ ಬಿಇಎಲ್ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದನು. ಈತ, ಜ.‌16ರ ಬೆಳಗಿನ…

Ankola|ಬೋಳೆ ಶಾಲೆಯಲ್ಲಿ ನೇತಾಜಿ ಜಯಂತಿ ಆಚರಣೆ.

ಅಂಕೋಲಾ : ತಾಲೂಕಿನ ವಂದಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಬೋಳೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಜನ್ಮ ಜಯಂತಿಯ ಕಾರ್ಯಕ್ರಮವನ್ನು ಆಚರಿಸಲಾಯಿತು. ನೇತಾಜಿಯವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿದ ಶಾಲಾ ಮುಖ್ಯಾಧ್ಯಾಪಕ ಹಾಗೂ ಕರ್ನಾಟಕ…

ANKOLA|ಅಯೋಧ್ಯೆ ರಾಮಲಲ್ಲಾ ‘ಪ್ರಾಣ ಪ್ರತಿಷ್ಠೆ’ಗೆ ಒಂದು ವರ್ಷ ಪೊರೈಸಿದ ಹಿನ್ನೆಲೆ ಶಾಂತಾದುರ್ಗಾ ದೇಗುಲದಲ್ಲಿ ಲಕ್ಷದೀಪೋತ್ಸವ.

ಅಂಕೋಲಾ: ಅಯೋಧ್ಯ ರಾಮಲಲ್ಲಾ ‘ಪ್ರಾಣ ಪ್ರತಿಷ್ಠೆ’ಗೆ ಒಂದು ವರ್ಷ ಪೂರೈಸಿದ ಹಿನ್ನೆಲೆ ತಾಲೂಕಿನ ಗ್ರಾಮದೇವಿ ಶಾಂತಾದುರ್ಗಾ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ ಆಚರಿಸಲಾಯಿತು. ಹೌದು….ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಾಗೂ ಬಾಲರಾಮನ ವಿಗ್ರಹದ ಐತಿಹಾಸಿಕ ‘ಪ್ರಾಣ ಪ್ರತಿಷ್ಠೆ’ ಸಮಾರಂಭಕ್ಕೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ತಾಲೂಕಿನ…

Ankola|ವಿದ್ಯಾರ್ಥಿಗಳ ಶಿಸ್ತುಬದ್ಧ ಶಿಕ್ಷಣಕ್ಕೆ ಒತ್ತು ನೀಡುತ್ತಿರುವ ಪೂರ್ಣಪ್ರಜ್ಞಾ ಗ್ಲೋಬಲ್ ಸ್ಕೂಲ್ ;ಸೂರಜ್ ನಾಯ್ಕ ಹರ್ಷ.

ಅಂಕೋಲಾ: ಶಿಸ್ತುಬದ್ಧ ಶಿಕ್ಷಣ ಹಾಗೂ ಉತ್ತಮ ಕಲಿಕೆಗೆ ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಪೂರ್ಣಪ್ರಜ್ಞಾ ಗ್ಲೋಬಲ್ ಸ್ಕೂಲ್ ಅಪ್ ಎಕ್ಸಲೆನ್ಸ್ ಒತ್ತು ನೀಡಿ ವಿದ್ಯಾರ್ಥಿಗಳ ಪ್ರಗತಿಗೆ ಕಾರಣವಾಗಿದೆ ಎಂದು ಪುರಸಭೆ ಅಧ್ಯಕ್ಷ ಸೂರಜ್ ಎಂ ನಾಯ್ಕ ಹರ್ಷವ್ಯಕ್ತಪಡಿಸಿದರು. ಅವರು ಪೂರ್ಣಪ್ರಜ್ಞಾ ಗ್ಲೋಬಲ್ ಸ್ಕೂಲ್…

HONNAVAR|ಶರಾವತಿ ಸೇತುವೆ ಮೇಲೆ ಬೈಕ್, ಕಾರು ಮುಖಾಮುಖಿ ಡಿಕ್ಕಿ;ಯುವತಿ ಸಾವು

ಹೊನ್ನಾವರ : ಶರಾವತಿ ಬ್ರಿಡ್ಜ್ ಮೇಲೆ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತವಾಗಿ ಬೈಕ್ ಅಲ್ಲಿ ಚಲಿಸುತ್ತಿದ್ದ ಯುವತಿ ಸ್ಥಳದಲ್ಲೆ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವತಿ ಹಳದೀಪುರ ಮೂಲದ ಪೂಜಾ ಗೌಡ ಎಂದು ಗುರುತಿಸಲಾಗಿದೆ. ಹಾಗೆಯೇ ಗಾಯಗೊಂಡ ಬೈಕ್…

SIDDAPUR|ಕ್ಯಾದಗಿ ಸಹಕಾರಿಗೆ ಎಂ.ಜಿ.ನಾಯ್ಕ ಅಧ್ಯಕ್ಷ, ಭಾರತಿ ಭಟ್ಟ ಉಪಾಧ್ಯಕ್ಷೆ

ಸಿದ್ದಾಪುರ: ತಾಲೂಕಿನ ಕ್ಯಾದಗಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮುಂದಿನ ಐದು ವರ್ಷದ ಅವಧಿಗೆ ಅಧ್ಯಕ್ಷರಾಗಿ ಎಂ.ಜಿ.ನಾಯ್ಕ ಹಾದ್ರಿಮನೆ ಹಾಗೂ ಉಪಾಧ್ಯಕ್ಷರಾಗಿ ಭಾರತಿ ಸೀತಾರಾಮ ಭಟ್ಟ ಕಲ್ಲಾಳ ಇವರು ಶುಕ್ರವಾರ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಈ ಸಂದರ್ಭದಲ್ಲಿ ಆಡಳಿತ ಮಂಡಳಿಗೆ ಆಯ್ಕೆ…

ವಿವೇಕ ಪಥ ಲೋಕಹಿತಬೋಳೆ ಶಾಲೆಯ ವಿವೇಕ ವಂದನ ಕಾರ್ಯಕ್ರಮದಲ್ಲಿ ಜಗದೀಶ ನಾಯಕ ಅಭಿಮತ

ಅಂಕೋಲಾ : ವಿವೇಕಾನಂದರ ತತ್ವವಾದರ್ಷಗಳನ್ನು ಬದುಕಿನಲ್ಲಿ ಮೈಗೂಡಿಸಿಕೊಳ್ಳುವುದು ಶ್ರೇಯಸ್ಕರ ಎಂದು ಮುಖ್ಯಾಧ್ಯಾಪಕ ಜಗದೀಶ ನಾಯಕ ಹೊಸ್ಕೇರಿಯವರು ನುಡಿದರು. ಅವರು ತಾಲೂಕಿನ ಬೋಳೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವೇಕ ಜಯಂತಿಯ ಪ್ರಯುಕ್ತ ಆಯೋಜಿಸಿದ ವಿವೇಕ ವಂದನ ಕಾರ್ಯಕ್ರಮದಲ್ಲಿ ವಿವೇಕಾನಂದರ ಜೀವನ ಮತ್ತು…

ಅಯ್ಯಪ್ಪ ಮಾಲಾಧಾರಿಗಳ ಮೇಲೆ ಹಲ್ಲೆ ಖಂಡನೀಯ-ವಿಶ್ವಸಂತೋಷ ಭಾರತಿ

ಅಂಕೋಲಾ : ಇತ್ತಿಚಿಗೆ ಕಾರವಾರದ ಮುದಗಾದಲ್ಲಿ ಅಯ್ಯಪ್ಪ ವೃತದಾರಿಗಳ ಮೇಲೆ ವಿನಾಕಾರಣ ನೌಕಾನೆಲೆಯ ಕೆಲ ಸೈನಿಕರು ಹಲ್ಲೆ ನಡೆಸಿರುವುದು ಖಂಡನೀಯ ಎಂದು ಅಯ್ಯಪ್ಪ ಪೀಠಾಧಿಪತಿ, ವಿದ್ಯಾವಾಚಸ್ಪತಿ ಡಾ. ವಿಶ್ವಸಂತೋಷ ಭಾರತಿ ಶ್ರೀಪಾದಂಗಳು ಹೇಳಿದರು. ಅವರು ಹಿರೇಗುತ್ತಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸೈನಿಕರ ಕುರಿತಾಗಿ…

ಹಾಲಕ್ಕಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಪ್ರಯತ್ನ ನಡೆಯುತ್ತಲೇ ಇದೆ-ವಿಶ್ವೇಶ್ವರ ಹೆಗಡೆ ಕಾಗೇರಿ

ಅಂಕೋಲಾ:ಹಾಲಕ್ಕಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎನ್ನುವ ಪ್ರಯತ್ನಗಳು ನಡೆಯುತ್ತಲೇ ಇವೆ. ನಿಮ್ಮ ಜನಾಂಗದ ಜೊತೆಯಲ್ಲಿ ಕುಣಬಿಗಳು,ಗೌಳಿಗಳು ಸೇರಿದಂತೆ ಇತರೆ ಕೆಲವು ಜನಾಂಗಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎನ್ನುವ ವಿಚಾರಗಳು ಚರ್ಚೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಪ್ರಯತ್ನ ನಿರಂತರವಾಗಿ ಸಾಗಿದೆ ಎಂದು ಸಂಸದ ವಿಶ್ವೇಶ್ವರ…