ಇಲಾಖೆ ಆದೇಶಕ್ಕೆ ಸವಾಲು! ನ್ಯಾಯಾಲಯದಿಂದ ತಾತ್ಕಾಲಿಕ ರಿಲೀಫ್!ಅಮಾನತ್ತಾದ ಪುರಸಭೆ ಮುಖ್ಯಾಧಿಕಾರಿ ಮತ್ತೊಮ್ಮೆ ಅಧಿಕಾರ ಸ್ವೀಕಾರ! ಏನಿದು ಸುದ್ದಿ?

ಅಂಕೋಲಾ: ಕರ್ತವ್ಯಲೋಪ ಹಾಗೂ ಅಧಿಕಾರ ದುರ್ಬಳಕೆ ಮಾಡಿದ್ದ ಬಗ್ಗೆ ಆರೋಪ ಎದುರಿಸುತ್ತಿದ್ದ ಹಿನ್ನೆಲೆಯಲ್ಲಿ ಅಮಾನತ್ತಾಗಿದ್ದ ಪುರಸಭೆ ಮುಖ್ಯಾಧಿಕಾರಿ ಎಚ್ ಅಕ್ಷತಾ ಅವರಿಗೆ ನ್ಯಾಯಾಲಯ ತಾತ್ಕಾಲಿಕ ರಿಲೀಫ್ ನೀಡಿದ್ದು, ಸೋಮವಾರ ಅಂಕೋಲಾ ಪುರಸಭೆಯಲ್ಲಿ ಮತ್ತೊಮ್ಮೆ ಅಧಿಕಾರ ವಹಿಸಿಕೊಂಡರು. ಹೌದು…ಅಧಿಕಾರ ದುರ್ಬಳಕೆ ಹಾಗೂ ಕರ್ತವ್ಯಲೋಪ…

ಅಯ್ಯಯ್ಯೋ..ರಾಮ…ರಾಮ! ಕಾಮಿಷ್ಟನಾದನೇ ಕಂಪ್ಯೂಟರ್ ಮಾಸ್ತರ ? ತಿಂಗಳು ಕಳೆದರೂ ಕ್ರಮ ಕೈಗೊಳ್ಳದ ಪ್ರಾಚಾರ್ಯೆ? ಏನಿದು ಆರೋಪ?

ಅಂಕೋಲಾ: ದೇಶಾದ್ಯಂತ ಲೈಂಗಿಕ ಕಿರುಕುಳ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಶಾಲಾ-ಕಾಲೇಜುಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚುತ್ತಿರುವುದು ಮಾತ್ರ ವಿದ್ಯಾರ್ಥಿ ಹಾಗೂ ಶಿಕ್ಷಕರ ಬಾಂಧವ್ಯಕ್ಕೆ ಕುಂದುಂಟಾಗುತ್ತಿದೆ. ಅದರಂತೆಯೇ ಅಂಕೋಲಾ ತಾಲೂಕಿನ ಪ್ರಥಮದರ್ಜೆ ಕಾಲೇಜಿನ ಉಪನ್ಯಾಸಕನೋರ್ವ ಲೈಂಗಿಕ ಕಿರುಕುಳ ನೀಡಿದ ಆರೋಪ…

ನೀಲಿಕಲ್ಲು ಆರಿಸಲು ಹೋದ ವ್ಯಕ್ತಿ ಸಮುದ್ರದಲ್ಲಿ ಮುಳುಗಿ ಸಾವು!

ಅಂಕೋಲಾ: ನೀಲಿಕಲ್ಲು ಅರಿಸಲು ಹೋದ ವ್ಯಕ್ತಿ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೆಲೇಕೇರಿಯಲ್ಲಿ ನಡೆದಿದೆ. ಮೃತ ವ್ಯಕ್ತಿ ಭಾವಿಕೇರಿಯ ಆನಂದು ಚನ್ನಾ ನಾಯ್ಕ (52) ಎಂದು ಗುರುತಿಸಲಾಗಿದೆ. ಅವರು ಕರಾವಳಿಯ ಸಾಂಪ್ರದಾಯಿಕ ಆಹಾರವಾದ ನೀಲಿಕಲ್ಲು…

ಅಮಾನತ್ತುಗೊಂಡ ಮುಖ್ಯಾಧಿಕಾರಿಗೆ ಮತ್ತೊಂದು ಸಂಕಷ್ಟ!ಅಧಿಕಾರಾವಧಿ ಮುಕ್ತಾಯ ಕುರಿತು ಜಿಲ್ಲಾಧಿಕಾರಿಗೆ ತಪ್ಪು ಮಾಹಿತಿ ನೀಡಿದ ಮುಖ್ಯಾಧಿಕಾರಿ ಎಚ್ ಅಕ್ಷತಾ!

ಅಂಕೋಲಾ: ಪುರಸಭೆ ಜನಪ್ರತಿನಿಧಿಗಳ ಅಧಿಕಾರಾವಧಿ ಮುಕ್ತಾಯದ ಕುರಿತು ಜಿಲ್ಲಾಧಿಕಾರಿಗಳಿಗೆ ಆಗಿನ ಮುಖ್ಯಾಧಿಕಾರಿ ಅಕ್ಷತಾ ಎಚ್ ತಪ್ಪು ಮಾಹಿತಿ ನೀಡಿದ್ದಾರೆ ಎನ್ನುವ ಮಾಹಿತಿ ತಿಳಿಯುತ್ತಿದ್ದಂತೆ ಪುರಸಭೆಯ ಜನಪ್ರತಿನಿಧಿಗಳು ಮುಖ್ಯಾಧಿಕಾರಿಯ ವಿರುದ್ಧ ಚುನಾವಣಾ ಆಯೋಗಕ್ಕೆ ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ದಾಖಲಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಹೌದು…ಪುರಸಭೆಯ…

ಅಂಕೋಲಾ ಪುರಸಭೆಯಲ್ಲಿ ಪೌರಕಾರ್ಮಿಕರ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ನಡೆದ ಲಕ್ಷ್ಮೀ ಪೂಜೆ

ಅಂಕೋಲಾ:ದೇಶಾದ್ಯಂತ ಬೆಳಕಿನ ಹಬ್ಬ ದೀಪಾವಳಿ ಅದ್ದೂರಿಯಿಂದ ಆಚರಿಸಲಾಗುತ್ತಿದೆ,ಅದರಂತೆಯೇ ಅಂಕೋಲಾ ಪುರಸಭೆ ಕಚೇರಿಯಲ್ಲಿಯೂ ಸಹ ಮಂಗಳವಾರ ಬೆಳಗ್ಗೆ ಪೌರಕಾರ್ಮಿಕರ ನೇತೃತ್ವದಲ್ಲಿ ಅಧ್ಯಕ್ಷ-ಉಪಾಧ್ಯಕ್ಷರು, ಸರ್ವಸದಸ್ಯರು ಹಾಗೂ ಸಿಬ್ಬಂದಿಗಳು ಅದ್ದೂರಿಯಿಂದ ಲಕ್ಷ್ಮೀ ಪೂಜೆಯನ್ನು ಹಮ್ಮಿಕೊಂಡರು. ಲಕ್ಷ್ಮೀ ಪೂಜೆಯಲ್ಲಿ ಪುರಸಭೆಯ ವಾಹನಗಳು,ಯಂತ್ರೋಪಕರಣಗಳಿಗೆ ಪೂಜೆ ಸಲ್ಲಿಸಲಾಯಿತು,ನಂತರದಲ್ಲಿ ಪುರಸಭೆಯ ಎಲ್ಲಾ…

ಡಿ.ಆರ್.ಎಫ್.ಓ ಗುರುರಾಜ್ ಗೌಡರಿಗೆ ಮನೆಯಂಗಳದಲ್ಲಿ ಸನ್ಮಾನ!

ಅಂಕೋಲಾ : ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ನೀಡುವ ಎನ್.ಟಿ.ಸಿ.ಎ ಅವಾರ್ಡ ಫಾರ್ ಎಕ್ಸಲೆನ್ಸ್ ಹಾಗೂ ವನ್ಯಜೀವಿ ಸಂರಕ್ಷಣೆಗಾಗಿ ಮುಖ್ಯ ಮಂತ್ರಿಗಳ ಚಿನ್ನದ ಪದಕಕ್ಕೆ ಪುರಸ್ಕೃತರಾದ ಡಿ.ಆರ್.ಎಫ್.ಓ ಗುರುರಾಜ್ ಸಾತು ಗೌಡ ಇವರನ್ನು ಸಮಾನ ಮನಸ್ಕ ಗೆಳೆಯರ ಬಳಗದ ವತಿಯಿಂದ ಅಂಕೋಲಾ…

ಅಂಕೋಲಾ ಪುರಸಭೆಯಲ್ಲಿ ಕರ್ತವ್ಯಲೋಪ, ಅಧಿಕಾರ ದುರುಪಯೋಗ ಹಿನ್ನೆಲೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ ಮಂಜುನಾಥ ನಾಯ್ಕ

ಅಂಕೋಲಾ: ಪುರಸಭೆಯಲ್ಲಿ ದಿನಾಂಕ 22- 4- 2025 ರ ನಂತರದಲ್ಲಿ ಅಂದರೆ ಸುಮಾರು 6 ತಿಂಗಳು ಸಮೀಪಿಸುತ್ತಿದ್ದರು ಯಾವುದೇ ಸಭೆ ನಡೆಯದ ಕಾರಣ ಅಭಿವೃದ್ಧಿ ಕಾರ್ಯ ಕುಂಠಿತವಾಗಿದೆ ಎನ್ನುವುದನ್ನು ಗಮನಿಸಿ ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ಸಾಮಾಜಿಕ ಕಾರ್ಯಕರ್ತ ಹಾಗೂ ಕಾಂಗ್ರೆಸ್ ಮುಖಂಡ…

ಅಭೂತಪೂರ್ವ ಬೆಂಬಲ ಹಿನ್ನೆಲೆ! ಶ್ರೇಷ್ಠ ಸಹಕಾರಿ ವಸಂತ ನಾಯಕ ಜಮಗೋಡ ಕೆಡಿ‌‌ಸಿಸಿ ಬ್ಯಾಂಕಿನ ಆಡಳಿತ ಮಂಡಳಿಗೆ ಆಯ್ಕೆ ಖಚಿತ!

ಅಂಕೋಲಾ: ಸಹಕಾರಿ ಕ್ಷೇತ್ರದಲ್ಲಿ ಉತ್ತಮ‌ ಅನುಭವದೊಂದಿಗೆ, ಚಾರಿತ್ರ್ಯ ಹೊಂದಿರುವ ಸಾಮಾಜಿಕ‌, ಧಾರ್ಮಿಕ,ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಾಕಷ್ಟು ಸೇವೆ ಮಾಡುತ್ತಿರುವ ಶ್ರೇಷ್ಠ ಸಹಕಾರಿ ವಸಂತ ಜಿ ನಾಯಕ ಜಮಗೋಡ್ ರವರಿಗೆ ದೊರೆಯುತ್ತಿರುವ ಅಭೂತಪೂರ್ವ ಬೆಂಬಲದಿಂದ ಕೆಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಗೆ ಆಯ್ಕೆಯಾಗುವುದು ಬಹುತೇಕ ಖಚಿತ…

ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಸಹಕಾರಿ ದುರಿಣ ವಸಂತ ನಾಯಕ, ಜಮಗೋಡ

ಶಿರಸಿ : ಸಹಕಾರಿ ಕ್ಷೇತ್ರದಲ್ಲಿ ಅತ್ಯುತ್ತಮ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡಿರುವ ಶ್ರೀರಾಮ ಪರಿಸರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ವಸಂತ ನಾಯಕ ಜಮಗೋಡ ಕೆಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಕ್ಕೆ ಬುಧವಾರ ನಾಮಪತ್ರ ಸಲ್ಲಿಸಿದರು. ಕಳೆದ ಬಾರಿ ವಸಂತ ನಾಯಕ ಕೆಡಿಸಿಸಿ…

ಅಂಕೋಲಾ ಪುರಸಭೆಗೆ ಪ್ರಬಾರಿ ಮುಖ್ಯಾಧಿಕಾರಿಯಾಗಿ ಯೇಸು ಬೆಂಗಳೂರು ಅಧಿಕಾರ ಸ್ವೀಕಾರ.

ಅಂಕೋಲಾ:ಪುರಸಭೆ ಮುಖ್ಯಾಧಿಕಾರಿ ಅಕ್ಷತಾ ಎಚ್ ಅಮಾನತ್ತು ಆದೇಶ ಬರುತ್ತಿದ್ದಂತೆಯೇ ಹೊನ್ನಾವರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಯೇಸು ಸುಬ್ಬಣ್ಣ ಬೆಂಗಳೂರು ಅವರನ್ನು ಪ್ರಬಾರಿ ಮುಖ್ಯಾಧಿಕಾರಿಯಾಗಿ ನೇಮಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದ ಹಿನ್ನೆಲೆ ಮಂಗಳವಾರ ಅವರು ಅಧಿಕಾರ ಸ್ವೀಕರಿಸಿದರು. ನೂತನ ಮುಖ್ಯಾಧಿಕಾರಿಗಳನ್ನು ಆತ್ಮೀಯವಾಗಿ…