ಅತಿವೇಗದಿಂದ ಬಂದು ಬೈಕ್‌ಗೆ ಡಿಕ್ಕಿ; ಈರ್ವರಿಗೆ ಗಾಯ, ಸವಾರನ ವಿರುದ್ಧ ಪ್ರಕರಣ
ಮಲ್ಲಾಪುರ ಸಮೀಪದ ಗುನಗಿವಾಡಾ ಕ್ರಾಸ್ ಬಳಿ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಬೈಕ್ ಚಲಾಯಿಸಿಕೊಂಡು ಬಂದು ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆಸಿದ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ. ಅಪಘಾತವೆಸಗಿದ ಸವಾರನ ವಿರುದ್ಧ ಮಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
