Tag: Drug abuse

NDPS Case | ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಪ್ರತ್ಯೇಕ ಪ್ರಕರಣಗಳಲ್ಲಿ ಮೂವರ ಬಂಧನ

ಭಟ್ಕಳ ಶಹರ ಹಾಗೂ ಗ್ರಾಮೀಣ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ, ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.