Tag: Heavy rain damage

Ankola: ಮನೆ ಮೇಲೆ ಉರುಳಿದ ಬೃಹತ್ ಮರ, ಸ್ವಲ್ಪದರಲ್ಲೇ ಪಾರಾದ ಕುಟುಂಬ!

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕಲೇಶ್ವರ ಗ್ರಾಮದಲ್ಲಿ ಭಾರಿ ಮಳೆ ಹಾಗೂ ಗಾಳಿಗೆ ಬೃಹತ್ ಮರವೊಂದು ದಯಾನಂದ ಭಂಡಾರಿ ಅವರ ಮನೆ ಮೇಲೆ ಉರುಳಿ ಬಿದ್ದಿದ್ದು, ಮನೆಯಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.