Super Market ಒಳನುಗ್ಗಿ ಲಕ್ಷಾಂತರ ರೂಪಾಯಿ ದೋಚಿದ ಖದೀಮರು!
ಪಟ್ಟಣದ ಬಸ್ ನಿಲ್ದಾಣ ರಸ್ತೆಯಲ್ಲಿರುವ ಎ.ಆರ್.ಎಂ ಬಜಾರ್ (A.R.M Bazar) ಸೂಪರ್ ಮಾರ್ಕೆಟ್‌ನ ಗಾಜು ಒಡೆದು ಒಳನುಗ್ಗಿರುವ ಖದೀಮರು, ಲಕ್ಷಾಂತರ ರೂಪಾಯಿ ನಗದು ಹಾಗೂ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
