Tag: Road Accident

Hit & Runಗೆ ಮಹಿಳೆ ಬಲಿ; ಬಸ್‌ನಲ್ಲಿ ಪತಿಯ ತೊಡೆಯ ಮೇಲೆಯೇ ಪ್ರಾಣ ಬಿಟ್ಟ ಪತ್ನಿ!

ಹಳಿಯಾಳ ರಾಜ್ಯ ಹೆದ್ದಾರಿಯ ತಾಟಗೇರಾ ಕ್ರಾಸ್ ಬಳಿ ಬೊಲೆರೋ ವಾಹನ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಘಟನೆ ನಡೆದ ಒಂದೇ ಗಂಟೆಯಲ್ಲಿ ಪೊಲೀಸರು ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಓವರ್‌ಟೇಕ್ ಮಾಡಲು ಹೋಗಿ ಬಸ್‌ಗೆ ಮುಖಾಮುಖಿ ಡಿಕ್ಕಿ: ಹುಬ್ಬಳ್ಳಿಯ ಇಬ್ಬರು ಯುವಕರ ದಾರುಣ ಅಂತ್ಯ!

ಯಲ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ-52ರಲ್ಲಿ ಕಾರನ್ನು ಓವರ್‌ಟೇಕ್ ಮಾಡಲು ಯತ್ನಿಸಿದ ಸ್ಕೂಟಿಯೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಹೆಲ್ಮೆಟ್ ಧರಿಸದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಅಪಘಾತ ಸಂಭವಿಸಿದೆ.