Honnavara | ಹೊನ್ನಾವರ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಸಾವು.

Spread the love

ಹೊನ್ನಾವರ: ನಗರದ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು,ಮೃತದೇಹವನ್ನು ಹೊನ್ನಾವರ ತಾಲೂಕಾಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು,ಈವರೆಗೆ ಆತ ಯಾರೆಂಬುದು ತಿಳಿದುಬಂದಿರುವುದಿಲ್ಲ.

ಈ ವ್ಯಕ್ತಿಯನ್ನು ಗುರುತಿಸಿದ್ದಲ್ಲಿ ಹೊನ್ನಾವರ ಪೊಲೀಸ್ ಠಾಣೆಗೆ ತಿಳಿಸಬೇಕಾಗಿ ಹೊನ್ನಾವರ ಪೊಲೀಸರು ವಿನಂತಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *