ಕಾರವಾರ: ಮಾರ್ಚ್ 26 ಬುಧವಾರ ಗೃಹ ಸಚಿವ ಡಾ.ಜಿ ಪರಮೇಶ್ವರ್ ಕಾರವಾರಕ್ಕೆ ಭೇಟಿನೀಡಲಿದ್ದು ಇಲಾಖೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿದೆ.

ಹೌದು…ಗೃಹ ಸಚಿವ ಡಾ.ಜಿ ಪರಮೇಶ್ವರ ಕಾರವಾರದಲ್ಲಿ ನೂತನವಾಗಿ ರೂಪುಗೊಂಡಿರುವ ಜಿಲ್ಲಾ ಪೊಲೀಸ್ ಕಛೇರಿಯನ್ನು ಉದ್ಗಾಟಿಸಲಿದ್ದು,ಬಳಿಕ ಇಲಾಖೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು ನಂತರದಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ.


Leave a Reply